1 Kings · chapter 20 · verse 29
1 Kings 20:29 in Kannada
ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
Elu divasa ivaru avarige eduraagi dandilididdaru. Aadare elane divasadalli yuddhakke koodidaaga israayelina makkalu araamyadalli laksha kaalbalavannu onde divasadalli sanharisidaru.
1 Kings 20:29 in English
- King James Version (KJV)
- And they pitched one over against the other seven days. And [so] it was, that in the seventh day the battle was joined: and the children of Israel slew of the Syrians an hundred thousand footmen in one day.
- World English Bible (WEB)
- They encamped opposite each other for seven days. Then on the seventh day the battle was joined; and the children of Israel killed one hundred thousand footmen of the Syrians in one day.
- American Standard Version (ASV)
- And they encamped one over against the other seven days. And so it was, that in the seventh day the battle was joined; and the children of Israel slew of the Syrians a hundred thousand footmen in one day.
- Bible in Basic English (BBE)
- Now the two armies kept their positions facing one another for seven days. And on the seventh day the fight was started; and the children of Israel put to the sword a hundred thousand Aramaean footmen in one day.
- Darby Translation (DBY)
- And they encamped one over against the other seven days; and it came to pass that on the seventh day the battle was joined; and the children of Israel smote of the Syrians a hundred thousand footmen in one day.
- Webster's Bible (WBS)
- And they encamped one over against the other seven days. And [so] it was, that in the seventh day the battle was joined: and the children of Israel slew of the Syrians a hundred thousand footmen in one day.
- Young's Literal Translation (YLT)
- And they encamp one over-against another seven days, and it cometh to pass on the seventh day, that the battle draweth near, and the sons of Israel smite Aram — a hundred thousand footmen in one day.
Read in context
- 27ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
- 28ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
- 29ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
- 30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- 31ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
Cross references
- 2 Chronicles 20:23–25 2 ಪೂರ್ವಕಾಲವೃತ್ತಾಂತ 20:23–25ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು. ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು. ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
- 2 Chronicles 13:17 2 ಪೂರ್ವಕಾಲವೃತ್ತಾಂತ 13:17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Joshua 6:15 ಯೆಹೋಶುವ 6:15ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
- Psalm 10:16 ಕೀರ್ತನೆಗಳು 10:16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
- 2 Samuel 10:18 2 ಸಮುವೇಲನು 10:18ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
- 1 Samuel 17:16 1 ಸಮುವೇಲನು 17:16ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
- 2 Chronicles 28:6 2 ಪೂರ್ವಕಾಲವೃತ್ತಾಂತ 28:6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
Original words (Hebrew)
- pitched · H2583חָנָה chânâh
- one · H428אֵלֶּה ʼêl-leh
- against · H5227נֹכַח nôkach
- other · H428אֵלֶּה ʼêl-leh
- seven · H7651שֶׁבַע shebaʻ
- days · H3117יוֹם yôwm
- seventh · H7637שְׁבִיעִי shᵉbîyʻîy
- day · H3117יוֹם yôwm
- battle · H4421מִלְחָמָה milchâmâh
- joined · H7126קָרַב qârab
- children · H1121בֵּן bên
- Israel · H3478יִשְׂרָאֵל Yisrâʼêl
- slew · H5221נָכָה nâkâh
- Syrians · H758אֲרָם ʼĂrâm
- hundred · H3967מֵאָה mêʼâh
- thousand · H505אֶלֶף ʼeleph
- footmen · H7273רַגְלִי raglîy
- one · H259אֶחָד ʼechâd
- day · H3117יוֹם yôwm