Skip to content
ThuthiThuthiThuthi
1 Kings · chapter 20 · verse 3

1 Kings 20:3 in Kannada

ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.

Ninna patniyaroo ninna saundaryaraada varellaroo nannavarendu benhadadanu heluttaa nembadaagi avanige helidanu.

1 Kings 20:3 in English

King James Version (KJV)
Thy silver and thy gold [is] mine; thy wives also and thy children, [even] the goodliest, [are] mine.
World English Bible (WEB)
‘Your silver and your gold are mine. Your wives also and your children, even the best, are mine.’”
American Standard Version (ASV)
Thy silver and thy gold is mine; thy wives also and thy children, even the goodliest, are mine.
Bible in Basic English (BBE)
And they said to him, Ben-hadad says, Your silver and your gold are mine; and your wives and children are mine.
Darby Translation (DBY)
Thy silver and thy gold is mine; thy wives also and thy children, the goodliest, are mine.
Webster's Bible (WBS)
Thy silver and thy gold [is] mine; thy wives also and thy children, [even] the most comely, [are] mine.
Young's Literal Translation (YLT)
and saith to him, 'Thus said Ben-Hadad, 'Thy silver and thy gold are mine, and thy wives and thy sons — the best — are mine.'

Read in context

  1. 1ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
  2. 2ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು;
  3. 3ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.
  4. 4ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
  5. 5ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
Read all of 1 Kings 20

Cross references

Original words (Hebrew)

1 Kings 20:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.