Skip to content
ThuthiThuthiThuthi
1 Kings · chapter 20 · verse 30

1 Kings 20:30 in Kannada

ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.

Mikkaadavaru aphek pattanadolage odi hodaru. Alli ondu godeyu ulida ippattelu saavira mandiya mele bittu. Aadare benhadadanu pattanakke odibandu kothadiya ola kothadiyalli bachchittukondanu.

1 Kings 20:30 in English

King James Version (KJV)
But the rest fled to Aphek, into the city; and [there] a wall fell upon twenty and seven thousand of the men [that were] left. And Ben-hadad fled, and came into the city, into an inner chamber.
World English Bible (WEB)
But the rest fled to Aphek, into the city; and the wall fell on twenty-seven thousand men who were left. Ben Hadad fled and came into the city, into an inner room.
American Standard Version (ASV)
But the rest fled to Aphek, into the city; and the wall fell upon twenty and seven thousand men that were left. And Ben-hadad fled, and came into the city, into an inner chamber.
Bible in Basic English (BBE)
But the rest went in flight to Aphek, into the town, where a wall came down on the twenty-seven thousand who were still living. And Ben-hadad went in flight into the town, into an inner room.
Darby Translation (DBY)
And the rest fled to Aphek, into the city; and the wall fell on twenty-seven thousand men of them that were left. And Ben-Hadad fled, and came into the city, [from] chamber to chamber.
Webster's Bible (WBS)
But the rest fled to Aphek, into the city; and [there] a wall fell upon twenty and seven thousand of the men [that were] left. And Ben-hadad fled, and came into the city, into an inner chamber.
Young's Literal Translation (YLT)
And those left flee to Aphek, unto the city, and the wall falleth on twenty and seven chief men who are left, and Ben-Hadad hath fled, and cometh in unto the city, into the innermost part.

Read in context

  1. 28ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
  2. 29ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
  3. 30ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
  4. 31ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
  5. 32ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
Read all of 1 Kings 20

Cross references

Original words (Hebrew)

1 Kings 20:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.