Skip to content
ThuthiThuthiThuthi
1 Kings · chapter 20 · verse 36

1 Kings 20:36 in Kannada

ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.

Aadare aa manushyanu avanannu hodeyallollade iddanu. Aaga avanu ivanige--neenu kartana maatige avidheyanaadadarinda igo, neenu nannannu bittu hoguvaaga sinhavu ninnannu kollu vadu andanu. Avanu ivanannu bittu hodaa gale sinhavu avanannu kandu konduhaakitu.

1 Kings 20:36 in English

King James Version (KJV)
Then said he unto him, Because thou hast not obeyed the voice of the LORD, behold, as soon as thou art departed from me, a lion shall slay thee. And as soon as he was departed from him, a lion found him, and slew him.
World English Bible (WEB)
Then he said to him, “Because you have not obeyed the LORD’s voice, behold, as soon as you have departed from me, a lion will kill you.” As soon as he had departed from him, a lion found him and killed him.
American Standard Version (ASV)
Then said he unto him, Because thou hast not obeyed the voice of Jehovah, behold, as soon as thou art departed from me, a lion shall slay thee. And as soon as he was departed from him, a lion found him, and slew him.
Bible in Basic English (BBE)
Then he said to him, Because you have not given ear to the voice of the Lord, straight away when you have gone from me a lion will put you to death. And when he had gone, straight away a lion came rushing at him and put him to death.
Darby Translation (DBY)
Then said he to him, Because thou hast not hearkened to the voice of Jehovah, behold, when thou departest from me, the lion will slay thee. And when he had departed from him, the lion found him and slew him.
Webster's Bible (WBS)
Then said he to him, Because thou hast not obeyed the voice of the LORD, behold, as soon as thou hast departed from me, a lion will slay thee. And as soon as he had departed from him, a lion found him, and slew him.
Young's Literal Translation (YLT)
and he saith to him, 'Because that thou hast not hearkened to the voice of Jehovah, lo, thou art going from me, and the lion hath smitten thee;' and he goeth from him, and the lion findeth him, and smiteth him.

Read in context

  1. 34ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
  2. 35ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
  3. 36ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
  4. 37ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.
  5. 38ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
Read all of 1 Kings 20

Cross references

Original words (Hebrew)

1 Kings 20:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.