Skip to content
ThuthiThuthiThuthi
1 Kings · chapter 20 · verse 37

1 Kings 20:37 in Kannada

ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.

Avanu mattobbanannu kandukondu--daya maadi nannannu hode andanu. Aa manushyanu avanannu gaayavaaguva haage hodedanu.

1 Kings 20:37 in English

King James Version (KJV)
Then he found another man, and said, Smite me, I pray thee. And the man smote him, so that in smiting he wounded [him].
World English Bible (WEB)
Then he found another man, and said, “Please strike me.” The man struck him and wounded him.
American Standard Version (ASV)
Then he found another man, and said, Smite me, I pray thee. And the man smote him, smiting and wounding him.
Bible in Basic English (BBE)
Then he came across another man, and said, Give me a wound. And the man gave him a blow wounding him.
Darby Translation (DBY)
Then he found another man, and said, Smite me, I pray thee. And the man smote him violently, and wounded [him].
Webster's Bible (WBS)
Then he found another man, and said, Smite me, I pray thee. And the man smote him, so that in smiting he wounded [him] .
Young's Literal Translation (YLT)
And he findeth another man, and saith, 'Smite me, I pray thee;' and the man smiteth him, smiting and wounding,

Read in context

  1. 35ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
  2. 36ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
  3. 37ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.
  4. 38ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
  5. 39ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
Read all of 1 Kings 20

Cross references

Original words (Hebrew)

1 Kings 20:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.