Skip to content
ThuthiThuthiThuthi
1 Kings · chapter 20 · verse 38

1 Kings 20:38 in Kannada

ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.

Aaga pravaadiyu hogi tanna mukhada mele boodi yannu hachchikondu mukha maremaadi arasani goskara maargadalli kaadukondiddanu.

1 Kings 20:38 in English

King James Version (KJV)
So the prophet departed, and waited for the king by the way, and disguised himself with ashes upon his face.
World English Bible (WEB)
So the prophet departed and waited for the king by the way, and disguised himself with his headband over his eyes.
American Standard Version (ASV)
So the prophet departed, and waited for the king by the way, and disguised himself with his headband over his eyes.
Bible in Basic English (BBE)
So the prophet went away, and pulling his head-band over his eyes to keep his face covered, took his place by the road waiting for the king.
Darby Translation (DBY)
And the prophet departed, and waited for the king by the way, and disguised himself with a sash over his eyes.
Webster's Bible (WBS)
So the prophet departed, and waited for the king by the way, and disguised himself with ashes upon his face.
Young's Literal Translation (YLT)
and the prophet goeth and standeth for the king on the way, and disguiseth himself with ashes on his eyes.

Read in context

  1. 36ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
  2. 37ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.
  3. 38ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
  4. 39ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
  5. 40ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.
Read all of 1 Kings 20

Cross references

Original words (Hebrew)

1 Kings 20:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.