1 Kings · chapter 20 · verse 39
1 Kings 20:39 in Kannada
ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
Ara sanu haadu hoguttiruvaaga, ivanu arasanige koogi heliddenandare--ninna sevakanu yuddhakke hogiruvaaga igo, obba manushyanu tolagi obbanannu nanna balige takkondu bandu--ee manushyanannu kaayi; ivanu hegaadaroo illade hodare ninna praanavu avana praanakke bada laagiruvudu; illave neenu ondu talaantu belliyannu kodabeku andanu.
1 Kings 20:39 in English
- King James Version (KJV)
- And as the king passed by, he cried unto the king: and he said, Thy servant went out into the midst of the battle; and, behold, a man turned aside, and brought a man unto me, and said, Keep this man: if by any means he be missing, then shall thy life be for his life, or else thou shalt pay a talent of silver.
- World English Bible (WEB)
- As the king passed by, he cried to the king, and he said, “Your servant went out into the middle of the battle; and behold, a man came over and brought a man to me, and said, ‘Guard this man! If by any means he is missing, then your life shall be for his life, or else you shall pay a talent of silver.’
- American Standard Version (ASV)
- And as the king passed by, he cried unto the king; and he said, Thy servant went out into the midst of the battle; and, behold, a man turned aside, and brought a man unto me, and said, Keep this man: if by any means he be missing, then shall thy life be for his life, or else thou shalt pay a talent of silver.
- Bible in Basic English (BBE)
- And when the king went by, crying out to him he said, Your servant went out into the fight; and a man came out to me with another man and said, Keep this man: if by any chance he gets away, your life will be the price of his life, or you will have to give a talent of silver in payment.
- Darby Translation (DBY)
- And as the king passed by, he cried to the king and said, Thy servant went out into the midst of the battle; and behold, a man turned aside, and brought a man to me and said, Keep this man; if by any means he be missing, then shall thy life be for his life, or thou shalt pay a talent of silver.
- Webster's Bible (WBS)
- And as the king passed by, he cried to the king: and he said, Thy servant went out into the midst of the battle; and behold, a man turned aside, and brought a man to me, and said, Keep this man: if by any means he shall be missing, then shall thy life be for his life, or else thou shalt pay a talent of silver.
- Young's Literal Translation (YLT)
- And it cometh to pass — the king is passing by — that he hath cried unto the king, and saith, 'Thy servant went out into the midst of the battle, and lo, a man hath turned aside and bringeth in unto me a man, and saith, Keep this man; if he be at all missing, then hath thy life been for his life, or a talent of silver thou dost weigh out;
Read in context
- 37ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.
- 38ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
- 39ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
- 40ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.
- 41ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
Cross references
- 2 Kings 10:24 2 ಅರಸುಗಳು 10:24ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು.
- Job 36:18 ಯೋಬನು 36:18ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- 1 Kings 20:42 1 ಅರಸುಗಳು 20:42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- Proverbs 6:35 ಜ್ಞಾನೋಕ್ತಿಗಳು 6:35ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
- Proverbs 13:8 ಜ್ಞಾನೋಕ್ತಿಗಳು 13:8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
- Exodus 21:30 ವಿಮೋಚನಕಾಂಡ 21:30ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
- Mark 12:1–12 ಮಾರ್ಕನು 12:1–12ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು. ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು. ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು. ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು. ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು. ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು. ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು. ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
- 2 Samuel 12:1–7 2 ಸಮುವೇಲನು 12:1–7ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು. ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು. ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು. ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು. ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು. ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- Judges 9:7–20 ನ್ಯಾಯಸ್ಥಾಪಕರು 9:7–20ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ. ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು. ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಮರಗಳು ಅಂಜೂರದ ಗಿಡಕ್ಕೆ--ನೀನು ಬಂದು ನಮ್ಮ ಮೇಲೆ ಆಳಬೇಕು ಅಂದವು. ಆದರೆ ಅಂಜೂರದ ಗಿಡವು ಅವುಗ ಳಿಗೆ--ನಾನು ನನ್ನ ಮಧುರವನ್ನೂ ನನ್ನ ಒಳ್ಳೇ ಫಲ ವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಮರಗಳು ದ್ರಾಕ್ಷೇ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು. ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು, ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ. ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- 2 Samuel 14:5–7 2 ಸಮುವೇಲನು 14:5–7ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ. ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು. ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.
- Psalm 49:7 ಕೀರ್ತನೆಗಳು 49:7ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
Original words (Hebrew)
- king · H4428מֶלֶךְ melek
- by · H5674עָבַר ʻâbar
- cried · H6817צָעַק tsâʻaq
- king · H4428מֶלֶךְ melek
- said · H559אָמַר ʼâmar
- servant · H5650עֶבֶד ʻebed
- out · H3318יָצָא yâtsâʼ
- midst · H7130קֶרֶב qereb
- battle · H4421מִלְחָמָה milchâmâh
- man · H376אִישׁ ʼîysh
- aside · H5493סוּר çûwr
- brought · H935בּוֹא bôwʼ
- man · H376אִישׁ ʼîysh
- said · H559אָמַר ʼâmar
- Keep · H8104שָׁמַר shâmar
- man · H376אִישׁ ʼîysh
- means · H6485פָּקַד pâqad
- missing · H6485פָּקַד pâqad
- life · H5315נֶפֶשׁ nephesh
- life · H5315נֶפֶשׁ nephesh
- pay · H8254שָׁקַל shâqal
- talent · H3603כִּכָּר kikkâr
- silver · H3701כֶּסֶף keçeph