1 Kings · chapter 20 · verse 4
1 Kings 20:4 in Kannada
ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
Israayelina arasanu prattyuttaravaagi--arasanaada nanna ode yane, ninna maatina haageye naanu ninnavanu; nannadellavoo ninnadu andanu.
1 Kings 20:4 in English
- King James Version (KJV)
- And the king of Israel answered and said, My lord, O king, according to thy saying, I [am] thine, and all that I have.
- World English Bible (WEB)
- The king of Israel answered, “It is according to your saying, my lord, O king. I am yours, and all that I have.”
- American Standard Version (ASV)
- And the king of Israel answered and said, It is according to thy saying, my lord, O king; I am thine, and all that I have.
- Bible in Basic English (BBE)
- And the king of Israel sent him an answer saying, As you say, my lord king, I am yours with all I have.
- Darby Translation (DBY)
- And the king of Israel answered and said, My lord, O king, according to thy saying, I am thine, and all that I have.
- Webster's Bible (WBS)
- And the king of Israel answered and said, My lord, O king, according to thy saying, I [am] thine, and all that I have.
- Young's Literal Translation (YLT)
- And the king of Israel answereth and saith, 'According to thy word, my lord, O king: I [am] thine, and all that I have.'
Read in context
- 2ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು;
- 3ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.
- 4ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
- 5ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
- 6ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
Cross references
- Leviticus 26:36 ಯಾಜಕಕಾಂಡ 26:36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- Deuteronomy 28:48 ಧರ್ಮೋಪದೇಶಕಾಂಡ 28:48ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
- Judges 15:11–13 ನ್ಯಾಯಸ್ಥಾಪಕರು 15:11–13ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು. ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು. ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.
- 2 Kings 18:14–16 2 ಅರಸುಗಳು 18:14–16ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
- 1 Samuel 13:6–7 1 ಸಮುವೇಲನು 13:6–7ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು. ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.