1 Kings · chapter 20 · verse 40
1 Kings 20:40 in Kannada
ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.
Aadare ninna sevakanu alli illi kelasa maaduttiruvaaga avanu illade hodanu andanu. Israayelina ara sanu avanige--ninna teerpina haageye aagu vadu; neene nirnayisidi andanu.
1 Kings 20:40 in English
- King James Version (KJV)
- And as thy servant was busy here and there, he was gone. And the king of Israel said unto him, So [shall] thy judgment [be;] thyself hast decided [it].
- World English Bible (WEB)
- As your servant was busy here and there, he was gone.” The king of Israel said to him, “So shall your judgment be. You yourself have decided it.”
- American Standard Version (ASV)
- And as thy servant was busy here and there, he was gone. And the king of Israel said unto him, So shall thy judgment be; thyself hast decided it.
- Bible in Basic English (BBE)
- But while your servant was turning this way and that, he was gone. Then the king of Israel said to him, You are responsible; you have given the decision against yourself.
- Darby Translation (DBY)
- And as thy servant was busy here and there, he was gone. And the king of Israel said to him, So [is] thy judgment: thyself hast decided [it].
- Webster's Bible (WBS)
- And as thy servant was busy here and there, he was gone. And the king of Israel said to him, So [shall] thy judgment [be] ; thyself hast decided [it] .
- Young's Literal Translation (YLT)
- and it cometh to pass, thy servant is working hither and thither, and he is not!' and the king of Israel saith unto him, Right [is] thy judgment; thou hast determined [it].'
Read in context
- 38ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
- 39ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
- 40ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.
- 41ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
- 42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
Cross references
- Job 15:6 ಯೋಬನು 15:6ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- 2 Samuel 12:5–7 2 ಸಮುವೇಲನು 12:5–7ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು. ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- Matthew 25:24–27 ಮತ್ತಾಯನು 25:24–27ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು; ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು. ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
- Matthew 21:41–43 ಮತ್ತಾಯನು 21:41–43ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.