Skip to content
ThuthiThuthiThuthi
1 Kings · chapter 20 · verse 41

1 Kings 20:41 in Kannada

ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.

Aaga avanu sheeghravaagi tanna kannugala mele iruva boodiyannu orasi haakiddarinda israayelina arasanu avanu pravaadigalalli obbanendu tilu kondanu.

1 Kings 20:41 in English

King James Version (KJV)
And he hasted, and took the ashes away from his face; and the king of Israel discerned him that he [was] of the prophets.
World English Bible (WEB)
He hurried, and took the headband away from his eyes; and the king of Israel recognized that he was one of the prophets.
American Standard Version (ASV)
And he hasted, and took the headband away from his eyes; and the king of Israel discerned him that he was of the prophets.
Bible in Basic English (BBE)
Then he quickly took the head-band from his eyes; and the king of Israel saw that he was one of the prophets.
Darby Translation (DBY)
Then he hastily took the sash away from his face; and the king of Israel discerned him, that he was of the prophets.
Webster's Bible (WBS)
And he hasted, and took the ashes away from his face; and the king of Israel discerned him that he [was] of the prophets.
Young's Literal Translation (YLT)
And he hasteth and turneth aside the ashes from off his eyes, and the king of Israel discerneth him, that he [is] of the prophets,

Read in context

  1. 39ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
  2. 40ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.
  3. 41ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
  4. 42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
  5. 43ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
Read all of 1 Kings 20

Cross references

Original words (Hebrew)

1 Kings 20:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.