Skip to content
ThuthiThuthiThuthi
1 Kings · chapter 20 · verse 42

1 Kings 20:42 in Kannada

ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.

Ivanu avanige--kartanu heluva denandare--naanu poornanaashakke oppisida manu shyanannu neenu kaibittu hogagodisida kaarana avana praanakke badalaagi ninna praanavoo avana janakke badalaagi ninna janavoo hoguvadu andanu.aaga israayelina arasanu vyasana dindaloo kopadindaloo samaaryadallidda tanna manege horatu bandanu.

1 Kings 20:42 in English

King James Version (KJV)
And he said unto him, Thus saith the LORD, Because thou hast let go out of [thy] hand a man whom I appointed to utter destruction, therefore thy life shall go for his life, and thy people for his people.
World English Bible (WEB)
He said to him, “The LORD says, ‘Because you have let go out of your hand the man whom I had devoted to destruction, therefore your life will take the place of his life, and your people take the place of his people.’”
American Standard Version (ASV)
And he said unto him, Thus saith Jehovah, Because thou hast let go out of thy hand the man whom I had devoted to destruction, therefore thy life shall go for his life, and thy people for his people.
Bible in Basic English (BBE)
And he said to him, These are the words of the Lord: Because you have let go from your hands the man whom I had put to the curse, your life will be taken for his life, and your people for his people.
Darby Translation (DBY)
And he said to him, Thus saith Jehovah: Because thou hast let go out of thy hand the man that I had devoted to destruction, thy life shall be for his life, and thy people for his people.
Webster's Bible (WBS)
And he said to him, Thus saith the LORD, Because thou hast let go out of [thy] hand a man whom I appointed to utter destruction, therefore thy life shall go for his life, and thy people for his people.
Young's Literal Translation (YLT)
and he saith unto him, 'Thus said Jehovah, Because thou hast sent away the man I devoted, out of [thy] hand, even thy life hath been for his life, and thy people for his people;'

Read in context

  1. 40ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.
  2. 41ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
  3. 42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
  4. 43ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
Read all of 1 Kings 20

Cross references

Original words (Hebrew)

1 Kings 20:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.