Skip to content
ThuthiThuthiThuthi
1 Kings · chapter 20 · verse 43

1 Kings 20:43 in Kannada

ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.

Aaga israayelina arasanu vyasana dindaloo kopadindaloo samaaryadallidda tanna manege horatu bandanu.

1 Kings 20:43 in English

King James Version (KJV)
And the king of Israel went to his house heavy and displeased, and came to Samaria.
World English Bible (WEB)
The king of Israel went to his house sullen and angry, and came to Samaria.
American Standard Version (ASV)
And the king of Israel went to his house heavy and displeased, and came to Samaria.
Bible in Basic English (BBE)
Then the king of Israel went back to his house, bitter and angry, and came to Samaria.
Darby Translation (DBY)
And the king of Israel went to his house sullen and vexed, and came to Samaria.
Webster's Bible (WBS)
And the king of Israel went to his house heavy and displeased, and came to Samaria.
Young's Literal Translation (YLT)
and the king of Israel goeth unto his house, sulky and wroth, and cometh in to Samaria.

Read in context

  1. 41ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
  2. 42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
  3. 43ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
Read all of 1 Kings 20

Cross references

Original words (Hebrew)

1 Kings 20:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.