Skip to content
ThuthiThuthiThuthi
1 Kings · chapter 20 · verse 5

1 Kings 20:5 in Kannada

ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.

Aa dootaru tirigi bandu avanige--odeyane, benhadadanu heluva denandare--ninna belliyannoo bangaaravannoo ninna streeyarannoo makkalannoo nanage oppisabekendu ninage heli kaluhisidenu.

1 Kings 20:5 in English

King James Version (KJV)
And the messengers came again, and said, Thus speaketh Ben-hadad, saying, Although I have sent unto thee, saying, Thou shalt deliver me thy silver, and thy gold, and thy wives, and thy children;
World English Bible (WEB)
The messengers came again and said, “Ben Hadad says, ‘I sent indeed to you, saying, “You shall deliver me your silver, your gold, your wives, and your children;
American Standard Version (ASV)
And the messengers came again, and said, Thus speaketh Ben-hadad, saying, I sent indeed unto thee, saying, Thou shalt deliver me thy silver, and thy gold, and thy wives, and thy children;
Bible in Basic English (BBE)
Then the representatives came back again, and said, These are the words of Ben-hadad: I sent to you saying, Give up to me your silver and your gold, your wives and your children;
Darby Translation (DBY)
And the messengers came again, and said, Thus speaks Ben-Hadad saying: I sent to thee indeed, saying, Thou shalt deliver me thy silver, and thy gold, and thy wives, and thy children;
Webster's Bible (WBS)
And the messengers came again, and said, Thus speaketh Ben-hadad, saying, Although I have sent to thee, saying, Thou shalt deliver to me thy silver, and thy gold, and thy wives, and thy children;
Young's Literal Translation (YLT)
And the messengers turn back and say, 'Thus spake Ben-Hadad, saying, Surely I sent unto thee, saying, Thy silver, and thy gold, and thy wives, and thy sons, to me thou dost give;

Read in context

  1. 3ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.
  2. 4ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
  3. 5ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
  4. 6ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
  5. 7ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
Read all of 1 Kings 20

Original words (Hebrew)

1 Kings 20:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.