Skip to content
ThuthiThuthiThuthi
1 Kings · chapter 20 · verse 6

1 Kings 20:6 in Kannada

ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.

Nishchayavaagi naale ishtu hottige naanu nanna sevakarannu ninna balige kaluhisuvenu; avaru ninna maneyannoo ninna sevakara manegalannoo shodhisi ninna kannige ramya vaadaddannu avaru tamma kaiyalli hididu takkondu hoguvaru andanu.

1 Kings 20:6 in English

King James Version (KJV)
Yet I will send my servants unto thee to morrow about this time, and they shall search thine house, and the houses of thy servants; and it shall be, [that] whatsoever is pleasant in thine eyes, they shall put [it] in their hand, and take [it] away.
World English Bible (WEB)
but I will send my servants to you tomorrow about this time, and they will search your house and the houses of your servants. Whatever is pleasant in your eyes, they will put it in their hand, and take it away.”’”
American Standard Version (ASV)
but I will send my servants unto thee to-morrow about this time, and they shall search thy house, and the houses of thy servants; and it shall be, that whatsoever is pleasant in thine eyes, they shall put it in their hand, and take it away.
Bible in Basic English (BBE)
But I will send my servants to you tomorrow about this time, to make a search through your house and the houses of your people, and everything which is pleasing in your eyes they will take away in their hands.
Darby Translation (DBY)
but to-morrow about this time I will send my servants to thee, and they shall search thy house, and the houses of thy servants; and it shall be, that whatsoever is pleasant in thy sight, they shall put in their hand and take away.
Webster's Bible (WBS)
Yet I will send my servants to thee to-morrow about this time, and they shall search thy house, and the houses of thy servants; and it shall be, [that] whatever is pleasant in thy eyes, they shall take [it] in their hand, and carry [it] away.
Young's Literal Translation (YLT)
for if, at this time to-morrow, I send my servants unto thee then they have searched thy house, and the houses of thy servants, and it hath been, every desirable thing of thine eyes they place in their hand, and have taken away.'

Read in context

  1. 4ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
  2. 5ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
  3. 6ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
  4. 7ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
  5. 8ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
Read all of 1 Kings 20

Cross references

Original words (Hebrew)

1 Kings 20:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.