1 Kings · chapter 20 · verse 7
1 Kings 20:7 in Kannada
ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
Aaga israayelina arasanu deshada hiriyarannellaa kareyisi avarigeivanu kedannu hudukuttaanendu dayamaadi tilukondu nodiri. Yaakandare avanu nanna hendatiyarigoskara makkaligoskaravoo belligo skaravoo nanna bangaarakkoskaravoo nanna balige kaluhisidaaga naanu koduvadillavendu avanige heliddilla andanu.
1 Kings 20:7 in English
- King James Version (KJV)
- Then the king of Israel called all the elders of the land, and said, Mark, I pray you, and see how this [man] seeketh mischief: for he sent unto me for my wives, and for my children, and for my silver, and for my gold; and I denied him not.
- World English Bible (WEB)
- Then the king of Israel called all the elders of the land, and said, “Please notice how this man seeks mischief; for he sent to me for my wives, and for my children, and for my silver, and for my gold; and I didn’t deny him.”
- American Standard Version (ASV)
- Then the king of Israel called all the elders of the land, and said, Mark, I pray you, and see how this man seeketh mischief: for he sent unto me for my wives, and for my children, and for my silver, and for my gold; and I denied him not.
- Bible in Basic English (BBE)
- Then the king of Israel sent for all the responsible men of the land, and said, Now will you take note and see the evil purpose of this man: he sent for my wives and my children, my silver and my gold, and I did not keep them back.
- Darby Translation (DBY)
- And the king of Israel called all the elders of the land and said, Mark, I pray you, and see how this [man] seeks mischief; for he sent to me for my wives, and for my children, and for my silver, and for my gold; and I denied him not.
- Webster's Bible (WBS)
- Then the king of Israel called all the elders of the land, and said, Mark, I pray you, and see how this [man] seeketh mischief: for he sent to me for my wives, and for my children, and for my silver, and for my gold, and I denied him not.
- Young's Literal Translation (YLT)
- And the king of Israel calleth to all the elders of the land, and saith, 'Know, I pray you, and see that evil this [one] is seeking, for he sent unto me for my wives, and for my sons, and for my silver, and for my gold, and I withheld not from him.'
Read in context
- 5ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
- 6ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
- 7ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
- 8ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
- 9ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.
Cross references
- 2 Kings 5:7 2 ಅರಸುಗಳು 5:7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- 1 Kings 8:1 1 ಅರಸುಗಳು 8:1ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
- Psalm 7:14 ಕೀರ್ತನೆಗಳು 7:14ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
- Daniel 11:27 ದಾನಿಯೇಲನು 11:27ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
- Proverbs 11:14 ಜ್ಞಾನೋಕ್ತಿಗಳು 11:14ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
- Proverbs 24:2 ಜ್ಞಾನೋಕ್ತಿಗಳು 24:2ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
- 1 Chronicles 13:1 1 ಪೂರ್ವಕಾಲವೃತ್ತಾಂತ 13:1ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
- Psalm 140:2 ಕೀರ್ತನೆಗಳು 140:2ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ.
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- Romans 3:13–18 ರೋಮಾಪುರದವರಿಗೆ 3:13–18ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
- Psalm 36:4 ಕೀರ್ತನೆಗಳು 36:4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
- Psalm 62:3 ಕೀರ್ತನೆಗಳು 62:3ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
Original words (Hebrew)
- king · H4428מֶלֶךְ melek
- Israel · H3478יִשְׂרָאֵל Yisrâʼêl
- called · H7121קָרָא qârâʼ
- elders · H2205זָקֵן zâqên
- land · H776אֶרֶץ ʼerets
- said · H559אָמַר ʼâmar
- Mark · H3045יָדַע yâdaʻ
- see · H7200רָאָה râʼâh
- seeketh · H1245בָּקַשׁ bâqash
- mischief · H7451רַע raʻ
- sent · H7971שָׁלַח shâlach
- wives · H802אִשָּׁה ʼishshâh
- children · H1121בֵּן bên
- silver · H3701כֶּסֶף keçeph
- gold · H2091זָהָב zâhâb
- denied · H4513מָנַע mânaʻ