1 Kings · chapter 20 · verse 8
1 Kings 20:8 in Kannada
ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
Aaga hiriyaroo janaroo avanige--avana maatu kelade oppade iru andaru.? Aadadarinda avanu benhadadana doota rige--
1 Kings 20:8 in English
- King James Version (KJV)
- And all the elders and all the people said unto him, Hearken not [unto him], nor consent.
- World English Bible (WEB)
- All the elders and all the people said to him, “Don’t listen, and don’t consent.”
- American Standard Version (ASV)
- And all the elders and all the people said unto him, Hearken thou not, neither consent.
- Bible in Basic English (BBE)
- And all the responsible men and the people said to him, Do not give attention to him or do what he says.
- Darby Translation (DBY)
- And all the elders and all the people said to him, Hearken not, nor consent.
- Webster's Bible (WBS)
- And all the elders and all the people said to him, Hearken not [to him] , nor consent.
- Young's Literal Translation (YLT)
- And all the elders and all the people say unto him, 'Do not hearken, nor consent.'
Read in context
- 6ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
- 7ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
- 8ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
- 9ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.
- 10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.