Skip to content
ThuthiThuthiThuthi
1 Kings · chapter 20 · verse 9

1 Kings 20:9 in Kannada

ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.

Neevu arasanaada nanna odeyanige helabekaadaddenandare, neenu modalu helida samastavannoo maaduvenu; aadare ee kaaryavannu naanu maadakoodadu endu heliri andanu. Dootaru hogi ee maatannu avanige helidaru.

1 Kings 20:9 in English

King James Version (KJV)
Wherefore he said unto the messengers of Ben-hadad, Tell my lord the king, All that thou didst send for to thy servant at the first I will do: but this thing I may not do. And the messengers departed, and brought him word again.
World English Bible (WEB)
Therefore he said to the messengers of Ben Hadad, “Tell my lord the king, ‘All that you sent for to your servant at the first I will do, but this thing I cannot do.’” The messengers departed and brought him back the message.
American Standard Version (ASV)
Wherefore he said unto the messengers of Ben-hadad, Tell my lord the king, All that thou didst send for to thy servant at the first I will do; but this thing I may not do. And the messengers departed, and brought him word again.
Bible in Basic English (BBE)
So he said to the representatives of Ben-hadad, Say to my lord the king, All the orders you sent the first time I will do; but this thing I may not do. And the representatives went back with this answer.
Darby Translation (DBY)
And he said to the messengers of Ben-Hadad, Tell my lord the king, All that thou didst send for to thy servant at the first I will do; but this thing I cannot do. And the messengers departed, and brought him word again.
Webster's Bible (WBS)
Wherefore he said to the messengers of Ben-hadad, Tell my lord the king, All that thou didst send for to thy servant at the first, I will do: but this thing I may not do. And the messengers departed, and brought him word again.
Young's Literal Translation (YLT)
And he saith to the messengers of Ben-Hadad, 'Say to my lord the king, All that thou didst send for unto thy servant at the first I do, and this thing I am not able to do;' and the messengers go and take him back word.

Read in context

  1. 7ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
  2. 8ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
  3. 9ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.
  4. 10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
  5. 11ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
Read all of 1 Kings 20

Original words (Hebrew)

1 Kings 20:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.