1 Kings · chapter 21 · verse 1
1 Kings 21:1 in Kannada
ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
Ivugala taruvaaya enaayitandare, ijrelalli samaaryada arasanaada ahaabana aramaneya baliyalli ijrelyanaada naabotanige ondu draakshe totavittu.
1 Kings 21:1 in English
- King James Version (KJV)
- And it came to pass after these things, [that] Naboth the Jezreelite had a vineyard, which [was] in Jezreel, hard by the palace of Ahab king of Samaria.
- World English Bible (WEB)
- After these things, Naboth the Jezreelite had a vineyard which was in Jezreel, next to the palace of Ahab king of Samaria.
- American Standard Version (ASV)
- And it came to pass after these things, that Naboth the Jezreelite had a vineyard, which was in Jezreel, hard by the palace of Ahab king of Samaria.
- Bible in Basic English (BBE)
- Now Naboth the Jezreelite had a vine-garden in Jezreel, near the house of Ahab, king of Samaria.
- Darby Translation (DBY)
- And it came to pass after these things, [that] Naboth the Jizreelite had a vineyard, which was in Jizreel, by the side of the palace of Ahab king of Samaria.
- Webster's Bible (WBS)
- And it came to pass after these things, [that] Naboth the Jezreelite had a vineyard, which [was] in Jezreel, hard by the palace of Ahab king of Samaria.
- Young's Literal Translation (YLT)
- And it cometh to pass, after these things, a vineyard hath been to Naboth the Jezreelite, that [is] in Jezreel, near the palace of Ahab king of Samaria,
Read in context
- 1ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
- 2ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.
- 3ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
Cross references
- Joshua 19:18 ಯೆಹೋಶುವ 19:18ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್,
- 1 Kings 18:45–46 1 ಅರಸುಗಳು 18:45–46ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು. ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Judges 6:33 ನ್ಯಾಯಸ್ಥಾಪಕರು 6:33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
- 2 Chronicles 28:22 2 ಪೂರ್ವಕಾಲವೃತ್ತಾಂತ 28:22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- Isaiah 9:13 ಯೆಶಾಯ 9:13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
- Ezra 9:13–14 ಎಜ್ರನು 9:13–14ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- 1 Samuel 29:1 1 ಸಮುವೇಲನು 29:1ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.
- Hosea 1:4–5 ಹೋಶೇಯ 1:4–5ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು. ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.
- 1 Kings 20:35–43 1 ಅರಸುಗಳು 20:35–43ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು. ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು. ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು. ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು. ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು. ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು. ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು. ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು. ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
Original words (Hebrew)
- after · H310אַחַר ʼachar
- things · H1697דָּבָר dâbâr
- Naboth · H5022נָבוֹת Nâbôwth
- Jezreelite · H3158יִזְרְעֵאלִי Yizrᵉʻêʼlîy
- vineyard · H3754כֶּרֶם kerem
- Jezreel · H3157יִזְרְעֵאל Yizrᵉʻêʼl
- by · H681אֵצֶל ʼêtsel
- palace · H1964הֵיכָל hêykâl
- Ahab · H256אַחְאָב ʼAchʼâb
- king · H4428מֶלֶךְ melek
- Samaria · H8111שֹׁמְרוֹן Shômᵉrôwn