1 Kings · chapter 21 · verse 12
1 Kings 21:12 in Kannada
ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು.
Avaru upavaasavannu prakatamaadi naabotanannu janarolage ettara sthaladalli nillisi daru.
1 Kings 21:12 in English
- King James Version (KJV)
- They proclaimed a fast, and set Naboth on high among the people.
- World English Bible (WEB)
- They proclaimed a fast, and set Naboth on high among the people.
- American Standard Version (ASV)
- They proclaimed a fast, and set Naboth on high among the people.
- Bible in Basic English (BBE)
- They gave orders for a day of public sorrow, and put Naboth at the head of the people.
- Darby Translation (DBY)
- they proclaimed a fast, and set Naboth at the head of the people.
- Webster's Bible (WBS)
- They proclaimed a fast, and set Naboth on high among the people.
- Young's Literal Translation (YLT)
- they have proclaimed a fast, and caused Naboth to sit at the head of the people,
Read in context
- 10ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
- 11ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
- 12ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು.
- 13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- 14ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
Cross references
- Isaiah 58:4 ಯೆಶಾಯ 58:4ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
- 1 Kings 21:8–10 1 ಅರಸುಗಳು 21:8–10ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು. ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.