1 Kings · chapter 21 · verse 13
1 Kings 21:13 in Kannada
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
Aaga beliyaalana makkalaada ibbaru manushyaru bandu avanigeduraagi kulitu kondaru; ee beliyaalana manushyaru janara sammukhadalli naabotanige virodhavaagi--ee naabotanu devarannoo arasanannoo dooshisida nendu saakshi helidaru. Aaga avanannu pattanada horage takkondu hogi avanu saayuva haage avaru avanige kallesedaru. Avanu sattanu.
1 Kings 21:13 in English
- King James Version (KJV)
- And there came in two men, children of Belial, and sat before him: and the men of Belial witnessed against him, [even] against Naboth, in the presence of the people, saying, Naboth did blaspheme God and the king. Then they carried him forth out of the city, and stoned him with stones, that he died.
- World English Bible (WEB)
- The two men, the wicked fellows, came in and sat before him. The wicked fellows testified against him, even against Naboth, in the presence of the people, saying, “Naboth cursed God and the king!” Then they carried him out of the city and stoned him to death with stones.
- American Standard Version (ASV)
- And the two men, the base fellows, came in and sat before him: and the base fellows bare witness against him, even against Naboth, in the presence of the people, saying, Naboth did curse God and the king. Then they carried him forth out of the city, and stoned him to death with stones.
- Bible in Basic English (BBE)
- And the two good-for-nothing persons came in and took their seats before him and gave witness against Naboth, in front of the people, saying, Naboth has been cursing God and the king. Then they took him outside the town and had him stoned to death.
- Darby Translation (DBY)
- And there came the two men, sons of Belial, and sat before him; and the men of Belial witnessed against him, against Naboth, in the presence of the people, saying, Naboth blasphemed God and the king. And they carried him forth out of the city, and stoned him with stones, that he died.
- Webster's Bible (WBS)
- And there came in two men, children of Belial, and sat before him: and the men of Belial witnessed against him, [even] against Naboth, in the presence of the people, saying, Naboth blasphemed God and the king. Then they carried him forth out of the city, and stoned him with stones, that he died.
- Young's Literal Translation (YLT)
- and two men — sons of worthlessness — come in, and sit over-against him, and the men of worthlessness testify of him, even Naboth, before the people, saying, 'Naboth blessed God and Melech;' and they take him out to the outside of the city, and stone him with stones, and he dieth;
Read in context
- 11ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
- 12ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು.
- 13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- 14ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
- 15ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
Cross references
- 2 Kings 9:26 2 ಅರಸುಗಳು 9:26ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
- Deuteronomy 19:16–21 ಧರ್ಮೋಪದೇಶಕಾಂಡ 19:16–21ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು. ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- Deuteronomy 22:21 ಧರ್ಮೋಪದೇಶಕಾಂಡ 22:21ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
- Ecclesiastes 4:1 ಪ್ರಸಂಗಿ 4:1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
- Leviticus 24:11–16 ಯಾಜಕಕಾಂಡ 24:11–16ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್). ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು. ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- Job 1:11 ಯೋಬನು 1:11ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Deuteronomy 22:24 ಧರ್ಮೋಪದೇಶಕಾಂಡ 22:24ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
- Exodus 20:16 ವಿಮೋಚನಕಾಂಡ 20:16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
- Proverbs 25:18 ಜ್ಞಾನೋಕ್ತಿಗಳು 25:18ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
- Job 1:5 ಯೋಬನು 1:5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- Job 2:9 ಯೋಬನು 2:9ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
Original words (Hebrew)
- came · H935בּוֹא bôwʼ
- two · H8147שְׁנַיִם shᵉnayim
- men · H582אֱנוֹשׁ ʼĕnôwsh
- children · H1121בֵּן bên
- Belial · H1100בְּלִיַּעַל bᵉlîyaʻal
- sat · H3427יָשַׁב yâshab
- men · H582אֱנוֹשׁ ʼĕnôwsh
- Belial · H1100בְּלִיַּעַל bᵉlîyaʻal
- witnessed · H5749עוּד ʻûwd
- Naboth · H5022נָבוֹת Nâbôwth
- people · H5971עַם ʻam
- saying · H559אָמַר ʼâmar
- Naboth · H5022נָבוֹת Nâbôwth
- blaspheme · H1288בָרַךְ bârak
- God · H430אֱלֹהִים ʼĕlôhîym
- king · H4428מֶלֶךְ melek
- forth · H3318יָצָא yâtsâʼ
- out · H2351חוּץ chûwts
- city · H5892עִיר ʻîyr
- stoned · H5619סָקַל çâqal
- stones · H68אֶבֶן ʼeben
- died · H4191מוּת mûwth