Skip to content
ThuthiThuthiThuthi
1 Kings · chapter 21 · verse 14

1 Kings 21:14 in Kannada

ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.

Avaru eejebelalige--naabotanu kalleseya lpattu sattanendu heli kaluhisidaru.

1 Kings 21:14 in English

King James Version (KJV)
Then they sent to Jezebel, saying, Naboth is stoned, and is dead.
World English Bible (WEB)
Then they sent to Jezebel, saying, “Naboth has been stoned and is dead.”
American Standard Version (ASV)
Then they sent to Jezebel, saying, Naboth is stoned, and is dead.
Bible in Basic English (BBE)
And they sent word to Jezebel, saying, Naboth has been stoned and is dead.
Darby Translation (DBY)
And they sent to Jezebel saying, Naboth is stoned, and is dead.
Webster's Bible (WBS)
Then they sent to Jezebel, saying, Naboth is stoned, and is dead.
Young's Literal Translation (YLT)
and they send unto Jezebel, saying, 'Naboth was stoned, and is dead.'

Read in context

  1. 12ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು.
  2. 13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
  3. 14ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
  4. 15ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
  5. 16ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
Read all of 1 Kings 21

Cross references

Original words (Hebrew)

1 Kings 21:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.