1 Kings · chapter 21 · verse 15
1 Kings 21:15 in Kannada
ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
Naabo tanu kalleseyalpattu sattiddaanendu eejebelalu kelidaaga avalu ahaabanige--neeneddu ijrelya naada naabotanu belege kodalu sammatisa didda draakshe totavannu svaadheena maadiko; yaakandare naabotanu jeevadinda illa, satti ddaane andalu.
1 Kings 21:15 in English
- King James Version (KJV)
- And it came to pass, when Jezebel heard that Naboth was stoned, and was dead, that Jezebel said to Ahab, Arise, take possession of the vineyard of Naboth the Jezreelite, which he refused to give thee for money: for Naboth is not alive, but dead.
- World English Bible (WEB)
- When Jezebel heard that Naboth had been stoned and was dead, Jezebel said to Ahab, “Arise, take possession of the vineyard of Naboth the Jezreelite, which he refused to give you for money; for Naboth is not alive, but dead.”
- American Standard Version (ASV)
- And it came to pass, when Jezebel heard that Naboth was stoned, and was dead, that Jezebel said to Ahab, Arise, take possession of the vineyard of Naboth the Jezreelite, which he refused to give thee for money; for Naboth is not alive, but dead.
- Bible in Basic English (BBE)
- Then Jezebel, hearing that Naboth had been stoned and was dead, said to Ahab, Get up and take as your heritage the vine-garden of Naboth the Jezreelite, which he would not give you for money, for Naboth is no longer living but is dead.
- Darby Translation (DBY)
- And it came to pass when Jezebel heard that Naboth was stoned and was dead, that Jezebel said to Ahab, Arise, take possession of the vineyard of Naboth the Jizreelite, which he refused to give thee for money; for Naboth is not alive, but dead.
- Webster's Bible (WBS)
- And it came to pass, when Jezebel heard that Naboth was stoned, and was dead, that Jezebel said to Ahab, Arise, take possession of the vineyard of Naboth the Jezreelite, which he refused to give thee for money: for Naboth is not alive, but dead.
- Young's Literal Translation (YLT)
- And it cometh to pass, at Jezebel's hearing that Naboth hath been stoned, and is dead, that Jezebel saith unto Ahab, 'Rise, possess the vineyard of Naboth the Jezreelite, that he refused to give to thee for money, for Naboth is not alive but dead.'
Read in context
- 13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- 14ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
- 15ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
- 16ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
- 17ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--
Cross references
- Proverbs 4:17 ಜ್ಞಾನೋಕ್ತಿಗಳು 4:17ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
- Proverbs 1:10–16 ಜ್ಞಾನೋಕ್ತಿಗಳು 1:10–16ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ. ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
- 1 Kings 21:7 1 ಅರಸುಗಳು 21:7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
Original words (Hebrew)
- Jezebel · H348אִיזֶבֶל ʼÎyzebel
- heard · H8085שָׁמַע shâmaʻ
- Naboth · H5022נָבוֹת Nâbôwth
- stoned · H5619סָקַל çâqal
- dead · H4191מוּת mûwth
- Jezebel · H348אִיזֶבֶל ʼÎyzebel
- said · H559אָמַר ʼâmar
- Ahab · H256אַחְאָב ʼAchʼâb
- Arise · H6965קוּם qûwm
- possession · H3423יָרַשׁ yârash
- vineyard · H3754כֶּרֶם kerem
- Naboth · H5022נָבוֹת Nâbôwth
- Jezreelite · H3158יִזְרְעֵאלִי Yizrᵉʻêʼlîy
- refused · H3985מָאֵן mâʼên
- give · H5414נָתַן nâthan
- money · H3701כֶּסֶף keçeph
- Naboth · H5022נָבוֹת Nâbôwth
- alive · H2416חַי chay
- dead · H4191מוּת mûwth