1 Kings · chapter 21 · verse 16
1 Kings 21:16 in Kannada
ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
Naabotanu sattanendu ahaa banu kelidaaga avaneddu ijrelyanaada naabo tana draakshe totavannu svaadheenamaadikollalu hodanu.
1 Kings 21:16 in English
- King James Version (KJV)
- And it came to pass, when Ahab heard that Naboth was dead, that Ahab rose up to go down to the vineyard of Naboth the Jezreelite, to take possession of it.
- World English Bible (WEB)
- When Ahab heard that Naboth was dead, Ahab rose up to go down to the vineyard of Naboth the Jezreelite, to take possession of it.
- American Standard Version (ASV)
- And it came to pass, when Ahab heard that Naboth was dead, that Ahab rose up to go down to the vineyard of Naboth the Jezreelite, to take possession of it.
- Bible in Basic English (BBE)
- So Ahab, hearing that Naboth was dead, went down to the vine-garden of Naboth the Jezreelite to take it as his heritage.
- Darby Translation (DBY)
- And it came to pass when Ahab heard that Naboth was dead, that Ahab rose up to go down to the vineyard of Naboth the Jizreelite, to take possession of it.
- Webster's Bible (WBS)
- And it came to pass, when Ahab heard that Naboth was dead, that Ahab arose to go down to the vineyard of Naboth the Jezreelite, to take possession of it.
- Young's Literal Translation (YLT)
- And it cometh to pass, at Ahab's hearing that Naboth is dead, that Ahab riseth to go down unto the vineyard of Naboth the Jezreelite, to possess it.
Read in context
- 14ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
- 15ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
- 16ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
- 17ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--
- 18ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
Cross references
- Isaiah 33:15 ಯೆಶಾಯ 33:15ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
- 2 Samuel 1:13–16 2 ಸಮುವೇಲನು 1:13–16ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು. ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು. ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು. ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- 2 Samuel 4:9–12 2 ಸಮುವೇಲನು 4:9–12ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು. ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು. ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- 2 Samuel 23:15–17 2 ಸಮುವೇಲನು 23:15–17ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು. ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು. ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- 2 Samuel 11:25–27 2 ಸಮುವೇಲನು 11:25–27ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು. ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು. ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
- Psalm 50:18 ಕೀರ್ತನೆಗಳು 50:18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- Obadiah 1:12–14 ಓಬದ್ಯ 1:12–14ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.