Skip to content
ThuthiThuthiThuthi
1 Kings · chapter 21 · verse 17

1 Kings 21:17 in Kannada

ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--

Aaga kartana vaakyavu tishbeeyanaada eleeya nige untaayitu--

1 Kings 21:17 in English

King James Version (KJV)
And the word of the LORD came to Elijah the Tishbite, saying,
World English Bible (WEB)
The LORD’s word came to Elijah the Tishbite, saying,
American Standard Version (ASV)
And the word of Jehovah came to Elijah the Tishbite, saying,
Bible in Basic English (BBE)
And the word of the Lord came to Elijah the Tishbite, saying,
Darby Translation (DBY)
And the word of Jehovah came to Elijah the Tishbite, saying,
Webster's Bible (WBS)
And the word of the LORD came to Elijah the Tishbite, saying,
Young's Literal Translation (YLT)
And the word of Jehovah is unto Elijah the Tishbite, saying,

Read in context

  1. 15ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
  2. 16ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
  3. 17ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--
  4. 18ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
  5. 19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
Read all of 1 Kings 21

Cross references

Original words (Hebrew)

1 Kings 21:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.