1 Kings · chapter 21 · verse 18
1 Kings 21:18 in Kannada
ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
Neeneddu samaaryada lliruva israayelina arasanaada ahaabanigedu raagi hogu; igo, avanu naabotana draakshe totadalliddaane; adannu svaadheena maadi kollalu allige hogiddaane.
1 Kings 21:18 in English
- King James Version (KJV)
- Arise, go down to meet Ahab king of Israel, which [is] in Samaria: behold, [he is] in the vineyard of Naboth, whither he is gone down to possess it.
- World English Bible (WEB)
- “Arise, go down to meet Ahab king of Israel, who dwells in Samaria. Behold, he is in the vineyard of Naboth, where he has gone down to take possession of it.
- American Standard Version (ASV)
- Arise, go down to meet Ahab king of Israel, who dwelleth in Samaria: behold, he is in the vineyard of Naboth, whither he is gone down to take possession of it.
- Bible in Basic English (BBE)
- Go down to Ahab, king of Israel, in Samaria; see, he is in the vine-garden of Naboth the Jezreelite, where he has gone to take it as his heritage.
- Darby Translation (DBY)
- Arise, go down to meet Ahab king of Israel, who is in Samaria: behold, he is in the vineyard of Naboth, whither he is gone down to take possession of it.
- Webster's Bible (WBS)
- Arise, go down to meet Ahab king of Israel, who [is] in Samaria: behold, [he is] in the vineyard of Naboth, whither he is gone down to possess it.
- Young's Literal Translation (YLT)
- 'Rise, go down to meet Ahab king of Israel, who [is] in Samaria, — lo, in the vineyard of Naboth, whither he hath gone down to possess it,
Read in context
- 16ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
- 17ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--
- 18ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
- 19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- 20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
Cross references
- 2 Chronicles 22:9 2 ಪೂರ್ವಕಾಲವೃತ್ತಾಂತ 22:9ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
- 1 Kings 13:32 1 ಅರಸುಗಳು 13:32ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.