1 Kings · chapter 21 · verse 19
1 Kings 21:19 in Kannada
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
Neenu avanigeneenu konduhaaki svaadheenamaadikondiyallaa. Aadadarinda naayigalu naabotana raktavannu nekkida sthaladalle ninna raktavannu nishchayavaagi nekku vavu endu kartanu heluttaanendu andanu.
1 Kings 21:19 in English
- King James Version (KJV)
- And thou shalt speak unto him, saying, Thus saith the LORD, Hast thou killed, and also taken possession? And thou shalt speak unto him, saying, Thus saith the LORD, In the place where dogs licked the blood of Naboth shall dogs lick thy blood, even thine.
- World English Bible (WEB)
- You shall speak to him, saying, ‘The LORD says, “Have you killed and also taken possession?”’ You shall speak to him, saying, ‘The LORD says, “In the place where dogs licked the blood of Naboth, dogs will lick your blood, even yours.”’”
- American Standard Version (ASV)
- And thou shalt speak unto him, saying, Thus saith Jehovah, Hast thou killed, and also taken possession? And thou shalt speak unto him, saying, Thus saith Jehovah, In the place where dogs licked the blood of Naboth shall dogs lick thy blood, even thine.
- Bible in Basic English (BBE)
- Say to him, The Lord says, Have you put a man to death and taken his heritage? Then say to him, The Lord says, In the place where dogs have been drinking the blood of Naboth, there will your blood become the drink of dogs.
- Darby Translation (DBY)
- And thou shalt speak unto him saying, Thus saith Jehovah: Hast thou killed, and also taken possession? And thou shalt speak unto him saying, Thus saith Jehovah: In the place where the dogs licked the blood of Naboth shall the dogs lick thy blood, even thine.
- Webster's Bible (WBS)
- And thou shalt speak to him, saying, Thus saith the LORD, Hast thou killed, and also taken possession? And thou shalt speak to him, saying, Thus saith the LORD, In the place where dogs licked the blood of Naboth shall dogs lick thy blood, even thine.
- Young's Literal Translation (YLT)
- and thou hast spoken unto him, saying, Thus said Jehovah, Hast thou murdered, and also possessed? and thou hast spoken unto him, saying, Thus said Jehovah, In the place where the dogs licked the blood of Naboth, do the dogs lick thy blood, even thine.'
Read in context
- 17ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--
- 18ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
- 19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- 20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- 21ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
Cross references
- 1 Kings 22:38 1 ಅರಸುಗಳು 22:38ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.
- 2 Samuel 12:9 2 ಸಮುವೇಲನು 12:9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- Genesis 4:9–10 ಆದಿಕಾಂಡ 4:9–10ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು. ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- 2 Samuel 12:11 2 ಸಮುವೇಲನು 12:11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Habakkuk 2:12 ಹಬಕ್ಕೂಕ 2:12ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Genesis 3:11 ಆದಿಕಾಂಡ 3:11ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- 2 Kings 9:25–26 2 ಅರಸುಗಳು 9:25–26ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
Original words (Hebrew)
- speak · H1696דָבַר dâbar
- saying · H559אָמַר ʼâmar
- saith · H559אָמַר ʼâmar
- killed · H7523רָצַח râtsach
- possession · H3423יָרַשׁ yârash
- speak · H1696דָבַר dâbar
- saying · H559אָמַר ʼâmar
- saith · H559אָמַר ʼâmar
- place · H4725מָקוֹם mâqôwm
- dogs · H3611כֶּלֶב keleb
- licked · H3952לָקַק lâqaq
- blood · H1818דָּם dâm
- Naboth · H5022נָבוֹת Nâbôwth
- dogs · H3611כֶּלֶב keleb
- lick · H3952לָקַק lâqaq
- blood · H1818דָּם dâm