1 Kings · chapter 21 · verse 20
1 Kings 21:20 in Kannada
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
Aaga ahaabanu eleeyanige--nanna shatruve, neenu nannannu kandukondiyaa andanu. Adakka vanu--kandukondenu;
1 Kings 21:20 in English
- King James Version (KJV)
- And Ahab said to Elijah, Hast thou found me, O mine enemy? And he answered, I have found [thee:] because thou hast sold thyself to work evil in the sight of the LORD.
- World English Bible (WEB)
- Ahab said to Elijah, “Have you found me, my enemy?” He answered, “I have found you, because you have sold yourself to do that which is evil in the LORD’s sight.
- American Standard Version (ASV)
- And Ahab said to Elijah, Hast thou found me, O mine enemy? And he answered, I have found thee, because thou hast sold thyself to do that which is evil in the sight of Jehovah.
- Bible in Basic English (BBE)
- And Ahab said to Elijah, Have you come face to face with me, O my hater? And he said, I have come to you because you have given yourself up to do evil in the eyes of the Lord.
- Darby Translation (DBY)
- And Ahab said to Elijah, Hast thou found me, mine enemy? And he said, I have found [thee]; because thou hast sold thyself to do evil in the sight of Jehovah.
- Webster's Bible (WBS)
- And Ahab said to Elijah, Hast thou found me, O my enemy? And he answered, I have found [thee] : because thou hast sold thyself to work evil in the sight of the LORD.
- Young's Literal Translation (YLT)
- And Ahab saith unto Elijah, 'Hast thou found me, O mine enemy?' and he saith, 'I have found — because of thy selling thyself to do the evil thing in the eyes of Jehovah;
Read in context
- 18ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
- 19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- 20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- 21ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
- 22ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು.
Cross references
- Romans 7:14 ರೋಮಾಪುರದವರಿಗೆ 7:14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
- 2 Kings 17:17 2 ಅರಸುಗಳು 17:17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
- 1 Kings 21:25 1 ಅರಸುಗಳು 21:25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- 1 Kings 18:17 1 ಅರಸುಗಳು 18:17ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
- Isaiah 52:3 ಯೆಶಾಯ 52:3ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
- Revelation 11:10 ಪ್ರಕಟನೆ 11:10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Galatians 4:16 ಗಲಾತ್ಯದವರಿಗೆ 4:16ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- 2 Kings 21:2 2 ಅರಸುಗಳು 21:2ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
- Mark 12:12 ಮಾರ್ಕನು 12:12ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
- 2 Chronicles 18:17 2 ಪೂರ್ವಕಾಲವೃತ್ತಾಂತ 18:17ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Ephesians 4:19 ಎಫೆಸದವರಿಗೆ 4:19ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.