Skip to content
ThuthiThuthiThuthi
1 Kings · chapter 21 · verse 23

1 Kings 21:23 in Kannada

ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.

Eejebela lannu kuritu kartanu--naayigalu eejebelalannu ijrelina godeya baliyalli tinnuvavu.

1 Kings 21:23 in English

King James Version (KJV)
And of Jezebel also spake the LORD, saying, The dogs shall eat Jezebel by the wall of Jezreel.
World English Bible (WEB)
The LORD also spoke of Jezebel, saying, “The dogs will eat Jezebel by the rampart of Jezreel.
American Standard Version (ASV)
And of Jezebel also spake Jehovah, saying, The dogs shall eat Jezebel by the rampart of Jezreel.
Bible in Basic English (BBE)
And of Jezebel the Lord said, Jezebel will become food for dogs in the heritage of Jezreel.
Darby Translation (DBY)
And of Jezebel also spoke Jehovah saying, The dogs shall eat Jezebel by the moat of Jizreel.
Webster's Bible (WBS)
And of Jezebel also spoke the LORD, saying, the dogs shall eat Jezebel by the wall of Jezreel.
Young's Literal Translation (YLT)
'And also of Jezebel hath Jehovah spoken, saying, The dogs do eat Jezebel in the bulwark of Jezreel;

Read in context

  1. 21ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
  2. 22ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು.
  3. 23ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
  4. 24ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
  5. 25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
Read all of 1 Kings 21

Cross references

Original words (Hebrew)

1 Kings 21:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.