1 Kings · chapter 21 · verse 24
1 Kings 21:24 in Kannada
ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
Ahaabanavaralli pattanadolage yaavanu saayuvano avanannu naayigalu tinnuvavu; holadalli saayuvavanannu aakaashada pakshigalu tinnuvavu endu heluttaane andanu.
1 Kings 21:24 in English
- King James Version (KJV)
- Him that dieth of Ahab in the city the dogs shall eat; and him that dieth in the field shall the fowls of the air eat.
- World English Bible (WEB)
- The dogs will eat whoever dies of Ahab in the city; and the birds of the sky will eat whoever dies in the field.”
- American Standard Version (ASV)
- Him that dieth of Ahab in the city the dogs shall eat; and him that dieth in the field shall the birds of the heavens eat.
- Bible in Basic English (BBE)
- Any man of the family of Ahab who comes to his death in the town will become food for the dogs; and he who comes to his death in the open country will be food for the birds of the air.
- Darby Translation (DBY)
- Him that dieth of Ahab in the city shall the dogs eat, and him that dieth in the field shall the fowl of the heavens eat.
- Webster's Bible (WBS)
- Him that dieth of Ahab in the city the dogs shall eat; and him that dieth in the field shall the fowls of the air eat.
- Young's Literal Translation (YLT)
- him who dieth of Ahab in a city do the dogs eat, and him who dieth in a field do fowl of the heavens eat;
Read in context
- 22ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು.
- 23ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
- 24ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
- 25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- 26ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
Cross references
- 1 Kings 16:4 1 ಅರಸುಗಳು 16:4ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
- 1 Kings 14:11 1 ಅರಸುಗಳು 14:11ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
- Jeremiah 15:3 ಯೆರೆಮೀಯ 15:3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Isaiah 14:19 ಯೆಶಾಯ 14:19ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
- Revelation 19:18 ಪ್ರಕಟನೆ 19:18ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- Ezekiel 39:18–20 ಯೆಹೆಜ್ಕೇಲನು 39:18–20ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು. ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 32:4–5 ಯೆಹೆಜ್ಕೇಲನು 32:4–5ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು. ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು.