Skip to content
ThuthiThuthiThuthi
1 Kings · chapter 21 · verse 25

1 Kings 21:25 in Kannada

ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.

Aadare tanna hendatiyaada eejebelalinda prerepisalpattu kartana sammukhadalli kettatanavannu maadalu tannannu maaribitta ahaabana haage yaavanoo iralilla.

1 Kings 21:25 in English

King James Version (KJV)
But there was none like unto Ahab, which did sell himself to work wickedness in the sight of the LORD, whom Jezebel his wife stirred up.
World English Bible (WEB)
But there was no one like Ahab, who sold himself to do that which was evil in the LORD’s sight, whom Jezebel his wife stirred up.
American Standard Version (ASV)
(But there was none like unto Ahab, who did sell himself to do that which was evil in the sight of Jehovah, whom Jezebel his wife stirred up.
Bible in Basic English (BBE)
(There was no one like Ahab, who gave himself up to do evil in the eyes of the Lord, moved to it by Jezebel his wife.
Darby Translation (DBY)
(Surely there was none like to Ahab, who did sell himself to do evil in the sight of Jehovah, Jezebel his wife urging him on.
Webster's Bible (WBS)
But there was none like Ahab, who sold himself to work wickedness in the sight of the LORD, whom Jezebel his wife instigated.
Young's Literal Translation (YLT)
surely there hath none been like Ahab, who sold himself to do the evil thing in the eyes of Jehovah, whom Jezebel his wife hath moved,

Read in context

  1. 23ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
  2. 24ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
  3. 25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
  4. 26ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
  5. 27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
Read all of 1 Kings 21

Cross references

Original words (Hebrew)

1 Kings 21:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.