Skip to content
ThuthiThuthiThuthi
1 Kings · chapter 21 · verse 26

1 Kings 21:26 in Kannada

ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.

Idallade kartanu israayelina makkala munde horadisibitta amoriyara ellaa krutyagala prakaara avanu vigrahagalannu himbaa lisi bahala asahyavaagi nadedanu.

1 Kings 21:26 in English

King James Version (KJV)
And he did very abominably in following idols, according to all [things] as did the Amorites, whom the LORD cast out before the children of Israel.
World English Bible (WEB)
He did very abominably in following idols, according to all that the Amorites did, whom the LORD cast out before the children of Israel.
American Standard Version (ASV)
And he did very abominably in following idols, according to all that the Amorites did, whom Jehovah cast out before the children of Israel.)
Bible in Basic English (BBE)
He did a very disgusting thing in going after false gods, doing all the things the Amorites did, whom the Lord sent out before the children of Israel.)
Darby Translation (DBY)
And he did very abominably in following idols, according to all that the Amorites did, whom Jehovah had dispossessed before the children of Israel.)
Webster's Bible (WBS)
And he did very abominably in following idols, according to all [things] as did the Amorites, whom the LORD cast out before the children of Israel.
Young's Literal Translation (YLT)
and he doth very abominably to go after the idols, according to all that the Amorite did whom Jehovah dispossessed from the presence of the sons of Israel.'

Read in context

  1. 24ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
  2. 25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
  3. 26ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
  4. 27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
  5. 28ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
Read all of 1 Kings 21

Cross references

Original words (Hebrew)

1 Kings 21:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.