Skip to content
ThuthiThuthiThuthi
1 Kings · chapter 21 · verse 27

1 Kings 21:27 in Kannada

ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.

Aadare ahaabanu aa maatugalannu kelidaaga enaayitandare, avanu tanna vastragalannu haridu tanna shareerada mele goniyannu haakikondu upavaasamaadi goniyalli malagikondu mellage nadedanu.

1 Kings 21:27 in English

King James Version (KJV)
And it came to pass, when Ahab heard those words, that he rent his clothes, and put sackcloth upon his flesh, and fasted, and lay in sackcloth, and went softly.
World English Bible (WEB)
When Ahab heard those words, he tore his clothes, put sackcloth on his body, fasted, lay in sackcloth, and went about despondently.
American Standard Version (ASV)
And it came to pass, when Ahab heard those words, that he rent his clothes, and put sackcloth upon his flesh, and fasted, and lay in sackcloth, and went softly.
Bible in Basic English (BBE)
Hearing these words, Ahab, in great grief, put haircloth on his flesh and went without food, sleeping in haircloth, and going about quietly.
Darby Translation (DBY)
And it came to pass when Ahab heard these words, that he rent his garments, and put sackcloth upon his flesh, and fasted, and lay in sackcloth, and went softly.
Webster's Bible (WBS)
And it came to pass, when Ahab heard those words, that he rent his clothes, and put sackcloth upon his flesh, and fasted, and lay in sackcloth, and went softly.
Young's Literal Translation (YLT)
And it cometh to pass, at Ahab's hearing these words, that he rendeth his garments, and putteth sackcloth on his flesh, and fasteth, and lieth in sackcloth, and goeth gently.

Read in context

  1. 25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
  2. 26ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
  3. 27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
  4. 28ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
  5. 29ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
Read all of 1 Kings 21

Cross references

Original words (Hebrew)

1 Kings 21:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.