1 Kings · chapter 21 · verse 29
1 Kings 21:29 in Kannada
ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
Ahaabanu nanna munde tannannu taggisiddannu kandiyaa? Avanu nanna munde tannannu taggisikondaddarinda naanu avana divasagalalli aa kedannu baramaadade avana magana divasagalalli avana maneya mele bara maaduvenu andanu.
1 Kings 21:29 in English
- King James Version (KJV)
- Seest thou how Ahab humbleth himself before me? because he humbleth himself before me, I will not bring the evil in his days: [but] in his son’s days will I bring the evil upon his house.
- World English Bible (WEB)
- “See how Ahab humbles himself before me? Because he humbles himself before me, I will not bring the evil in his days; but I will bring the evil on his house in his son’s day.”
- American Standard Version (ASV)
- Seest thou how Ahab humbleth himself before me? because he humbleth himself before me, I will not bring the evil in his days; but in his son’s day will I bring the evil upon his house.
- Bible in Basic English (BBE)
- Do you see how Ahab has made himself low before me? because he has made himself low before me, I will not send the evil in his life-time, but in his son's time I will send the evil on his family.
- Darby Translation (DBY)
- Seest thou how Ahab humbleth himself before me? because he humbleth himself before me, I will not bring the evil in his days: in his son's days will I bring the evil upon his house.
- Webster's Bible (WBS)
- Seest thou how Ahab humbleth himself before me? because he humbleth himself before me, I will not bring the evil in his days: [but] in his son's days will I bring the evil upon his house.
- Young's Literal Translation (YLT)
- 'Hast thou seen that Ahab hath been humbled before Me? because that he hath been humbled before Me, I bring not in the evil in his days; in the days of his son I bring in the evil on his house.'
Read in context
- 27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
- 28ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
- 29ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
Cross references
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- 2 Kings 9:25–26 2 ಅರಸುಗಳು 9:25–26ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
- Psalm 86:15 ಕೀರ್ತನೆಗಳು 86:15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- Psalm 18:44 ಕೀರ್ತನೆಗಳು 18:44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
- 2 Kings 10:11 2 ಅರಸುಗಳು 10:11ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
- Ezekiel 33:10–11 ಯೆಹೆಜ್ಕೇಲನು 33:10–11ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ? ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- Psalm 78:34–37 ಕೀರ್ತನೆಗಳು 78:34–37ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Jeremiah 7:17 ಯೆರೆಮೀಯ 7:17ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- Psalm 66:3 ಕೀರ್ತನೆಗಳು 66:3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
Original words (Hebrew)
- Seest · H7200רָאָה râʼâh
- Ahab · H256אַחְאָב ʼAchʼâb
- humbleth · H3665כָּנַע kânaʻ
- before · H6440פָּנִים pânîym
- because · H3282יַעַן yaʻan
- humbleth · H3665כָּנַע kânaʻ
- before · H6440פָּנִים pânîym
- bring · H935בּוֹא bôwʼ
- evil · H7451רַע raʻ
- days · H3117יוֹם yôwm
- son’s · H1121בֵּן bên
- days · H3117יוֹם yôwm
- bring · H935בּוֹא bôwʼ
- evil · H7451רַע raʻ
- house · H1004בַּיִת bayith