Skip to content
ThuthiThuthiThuthi
1 Kings · chapter 21 · verse 3

1 Kings 21:3 in Kannada

ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.

Aadare naabotanu ahaabanige--naanu nanna pitrugala baadhyateyannu ninage koduvadannu kartanu nanage dooravaaga maadali andanu.

1 Kings 21:3 in English

King James Version (KJV)
And Naboth said to Ahab, The LORD forbid it me, that I should give the inheritance of my fathers unto thee.
World English Bible (WEB)
Naboth said to Ahab, “May the LORD forbid me, that I should give the inheritance of my fathers to you!”
American Standard Version (ASV)
And Naboth said to Ahab, Jehovah forbid it me, that I should give the inheritance of my fathers unto thee.
Bible in Basic English (BBE)
But Naboth said to Ahab, By the Lord, far be it from me to give you the heritage of my fathers.
Darby Translation (DBY)
And Naboth said to Ahab, Jehovah forbid it me, that I should give the inheritance of my fathers to thee!
Webster's Bible (WBS)
And Naboth said to Ahab, The LORD forbid it me, that I should give the inheritance of my fathers to thee.
Young's Literal Translation (YLT)
And Naboth saith unto Ahab, 'Far be it from me, by Jehovah, my giving the inheritance of my fathers to thee;'

Read in context

  1. 1ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
  2. 2ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.
  3. 3ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
  4. 4ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
  5. 5ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.
Read all of 1 Kings 21

Cross references

Original words (Hebrew)

1 Kings 21:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.