1 Kings · chapter 21 · verse 4
1 Kings 21:4 in Kannada
ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
Naanu nanna pitrugala baadhyate yannu ninage koduvadillavendu ijrelyanaada naabotanu helida maatigoskara ahaabanu vyasanadindaloo kopadindaloo tanna manege bandu tanna manchada mele malagi tanna mukha vannu tirugisikondu rotti tinnade iddanu.
1 Kings 21:4 in English
- King James Version (KJV)
- And Ahab came into his house heavy and displeased because of the word which Naboth the Jezreelite had spoken to him: for he had said, I will not give thee the inheritance of my fathers. And he laid him down upon his bed, and turned away his face, and would eat no bread.
- World English Bible (WEB)
- Ahab came into his house sullen and angry because of the word which Naboth the Jezreelite had spoken to him, for he had said, “I will not give you the inheritance of my fathers.” He laid himself down on his bed, and turned away his face, and would eat no bread.
- American Standard Version (ASV)
- And Ahab came into his house heavy and displeased because of the word which Naboth the Jezreelite had spoken to him; for he had said, I will not give thee the inheritance of my fathers. And he laid him down upon his bed, and turned away his face, and would eat no bread.
- Bible in Basic English (BBE)
- So Ahab came into his house bitter and angry because Naboth the Jezreelite had said to him, I will not give you the heritage of my fathers. And stretching himself on the bed with his face turned away, he would take no food.
- Darby Translation (DBY)
- And Ahab came into his house sullen and vexed because of the word that Naboth the Jizreelite had spoken to him; for he had said, I will not give thee the inheritance of my fathers. And he lay down on his bed, and turned away his face, and ate no bread.
- Webster's Bible (WBS)
- And Ahab came into his house heavy and displeased, because of the word which Naboth the Jezreelite had spoken to him: for he had said, I will not give thee the inheritance of my fathers. And he laid himself down upon his bed, and turned away his face, and would eat no bread.
- Young's Literal Translation (YLT)
- and Ahab cometh in unto his house, sulky and wroth, because of the word that Naboth the Jezreelite hath spoken unto him when he saith, 'I do not give to thee the inheritance of my fathers,' and he lieth down on his bed, and turneth round his face, and hath not eaten bread.
Read in context
- 2ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.
- 3ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
- 4ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
- 5ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.
- 6ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
Cross references
- 1 Kings 20:43 1 ಅರಸುಗಳು 20:43ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- James 1:14 ಯಾಕೋಬನು 1:14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- Genesis 4:5–8 ಆದಿಕಾಂಡ 4:5–8ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು? ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು. ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- Jonah 4:1 ಯೋನ 4:1ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
- Numbers 22:13–14 ಅರಣ್ಯಕಾಂಡ 22:13–14ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ, ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.
- 2 Samuel 13:2 2 ಸಮುವೇಲನು 13:2ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
- Ephesians 4:27 ಎಫೆಸದವರಿಗೆ 4:27ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- Ecclesiastes 7:8–9 ಪ್ರಸಂಗಿ 7:8–9ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ. ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- Ecclesiastes 6:9 ಪ್ರಸಂಗಿ 6:9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
- Habakkuk 2:9–12 ಹಬಕ್ಕೂಕ 2:9–12ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ. ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- Jonah 4:9 ಯೋನ 4:9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
Original words (Hebrew)
- Ahab · H256אַחְאָב ʼAchʼâb
- came · H935בּוֹא bôwʼ
- house · H1004בַּיִת bayith
- heavy · H5620סַר çar
- displeased · H2198זָעֵף zâʻêph
- word · H1697דָּבָר dâbâr
- Naboth · H5022נָבוֹת Nâbôwth
- Jezreelite · H3158יִזְרְעֵאלִי Yizrᵉʻêʼlîy
- spoken · H1696דָבַר dâbar
- said · H559אָמַר ʼâmar
- give · H5414נָתַן nâthan
- inheritance · H5159נַחֲלָה nachălâh
- fathers · H1אָב ʼâb
- down · H7901שָׁכַב shâkab
- bed · H4296מִטָּה miṭṭâh
- away · H5437סָבַב çâbab
- face · H6440פָּנִים pânîym
- eat · H398אָכַל ʼâkal
- bread · H3899לֶחֶם lechem