Skip to content
ThuthiThuthiThuthi
1 Kings · chapter 21 · verse 5

1 Kings 21:5 in Kannada

ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.

Aaga avana hendatiyaada eejebelalu avana balige bandu avanige--neenu rotti tinnada haage ninna praana vyasanavulladdaagiruvadenu andalu.

1 Kings 21:5 in English

King James Version (KJV)
But Jezebel his wife came to him, and said unto him, Why is thy spirit so sad, that thou eatest no bread?
World English Bible (WEB)
But Jezebel his wife came to him, and said to him, “Why is your spirit so sad that you eat no bread?”
American Standard Version (ASV)
But Jezebel his wife came to him, and said unto him, Why is thy spirit so sad, that thou eatest no bread?
Bible in Basic English (BBE)
But Jezebel, his wife, came to him and said, Why is your spirit so bitter that you have no desire for food?
Darby Translation (DBY)
And Jezebel his wife came to him, and said to him, Why is thy spirit sullen, and thou eatest no bread?
Webster's Bible (WBS)
But Jezebel his wife came to him, and said to him, Why is thy spirit so sad, that thou eatest no bread?
Young's Literal Translation (YLT)
And Jezebel his wife cometh in unto him, and speaketh unto him, 'What [is] this? — thy spirit sulky, and thou art not eating bread!'

Read in context

  1. 3ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
  2. 4ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
  3. 5ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.
  4. 6ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
  5. 7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
Read all of 1 Kings 21

Cross references

Original words (Hebrew)

1 Kings 21:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.