1 Kings · chapter 21 · verse 6
1 Kings 21:6 in Kannada
ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
Avanu avalige--naanu ijrelyanaada naabo tana sangada maatanaadi--ninna draakshe totavannu nanage krayakke kodu; illave ninage manassiddare adakke badalaagi bere draakshe totavannu kodu venu endu avanige helidenu. Adakkavanunanna draakshe totavannu koduvadilla andanu endu helidanu.
1 Kings 21:6 in English
- King James Version (KJV)
- And he said unto her, Because I spake unto Naboth the Jezreelite, and said unto him, Give me thy vineyard for money; or else, if it please thee, I will give thee [another] vineyard for it: and he answered, I will not give thee my vineyard.
- World English Bible (WEB)
- He said to her, “Because I spoke to Naboth the Jezreelite, and said to him, ‘Give me your vineyard for money; or else, if it pleases you, I will give you another vineyard for it.’ He answered, ‘I will not give you my vineyard.’”
- American Standard Version (ASV)
- And he said unto her, Because I spake unto Naboth the Jezreelite, and said unto him, Give me thy vineyard for money; or else, if it please thee, I will give thee [another] vineyard for it: and he answered, I will not give thee my vineyard.
- Bible in Basic English (BBE)
- And he said to her, Because I was talking to Naboth the Jezreelite, and I said to him, Let me have your vine-garden for a price, or, if it is pleasing to you, I will give you another vine-garden for it: and he said, I will not give you my vine-garden.
- Darby Translation (DBY)
- And he said to her, Because I spoke to Naboth the Jizreelite and said to him, Give me thy vineyard for money; or else, if it please thee, I will give thee a vineyard for it; and he said, I will not give thee my vineyard.
- Webster's Bible (WBS)
- And he said to her, Because I spoke to Naboth the Jezreelite, and said to him, Give me thy vineyard for money; or else, if it pleaseth thee, I will give thee [another] vineyard for it: and he answered, I will not give thee my vineyard.
- Young's Literal Translation (YLT)
- And he saith unto her, 'Because I speak unto Naboth the Jezreelite, and say to him, Give to me thy vineyard for money, or if thou desire, I give to thee a vineyard in its stead; and he saith, I do not give to thee my vineyard.'
Read in context
- 4ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
- 5ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.
- 6ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
- 7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
- 8ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
Cross references
- James 4:2–7 ಯಾಕೋಬನು 4:2–7ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ. ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ. ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ. ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
- Esther 5:9–14 ಎಸ್ತೇರಳು 5:9–14ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು. ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು. ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು. ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ. ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು. ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Proverbs 14:30 ಜ್ಞಾನೋಕ್ತಿಗಳು 14:30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
- 1 Kings 21:2–4 1 ಅರಸುಗಳು 21:2–4ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು. ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು. ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
- Esther 6:12 ಎಸ್ತೇರಳು 6:12ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
Original words (Hebrew)
- said · H1696דָבַר dâbar
- spake · H1696דָבַר dâbar
- Naboth · H5022נָבוֹת Nâbôwth
- Jezreelite · H3158יִזְרְעֵאלִי Yizrᵉʻêʼlîy
- said · H559אָמַר ʼâmar
- Give · H5414נָתַן nâthan
- vineyard · H3754כֶּרֶם kerem
- money · H3701כֶּסֶף keçeph
- please · H2655חָפֵץ châphêts
- give · H5414נָתַן nâthan
- vineyard · H3754כֶּרֶם kerem
- answered · H559אָמַר ʼâmar
- give · H5414נָתַן nâthan
- vineyard · H3754כֶּרֶם kerem