1 Kings · chapter 21 · verse 7
1 Kings 21:7 in Kannada
ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
Aaga avana hendatiyaada eejebelalu avanige--neenu eega israayelina raajyavannu aaluttaa iddeeyo? Eddu rottitinnu; ninna hrudaya santoshavaagirali. Naane ijrelyanaada naabotana draakshe totavannu ninage koduvenu andalu.
1 Kings 21:7 in English
- King James Version (KJV)
- And Jezebel his wife said unto him, Dost thou now govern the kingdom of Israel? arise, [and] eat bread, and let thine heart be merry: I will give thee the vineyard of Naboth the Jezreelite.
- World English Bible (WEB)
- Jezebel his wife said to him, “Do you now govern the kingdom of Israel? Arise, and eat bread, and let your heart be merry. I will give you the vineyard of Naboth the Jezreelite.”
- American Standard Version (ASV)
- And Jezebel his wife said unto him, Dost thou now govern the kingdom of Israel? arise, and eat bread, and let thy heart be merry: I will give thee the vineyard of Naboth the Jezreelite.
- Bible in Basic English (BBE)
- Then Jezebel, his wife, said, Are you now the ruler of Israel? Get up, take food, and let your heart be glad; I will give you the vine-garden of Naboth the Jezreelite.
- Darby Translation (DBY)
- And Jezebel his wife said to him, Dost thou now exercise sovereignty over Israel? arise, eat bread, and let thy heart be glad: I will give thee the vineyard of Naboth the Jizreelite.
- Webster's Bible (WBS)
- And Jezebel his wife said to him, Dost thou now govern the kingdom of Israel? arise, [and] eat bread, and let thy heart be merry: I will give thee the vineyard of Naboth the Jezreelite.
- Young's Literal Translation (YLT)
- And Jezebel his wife saith unto him, 'Thou now dost execute rule over Israel! rise, eat bread, and let thy heart be glad, — I do give to thee the vineyard of Naboth the Jezreelite.'
Read in context
- 5ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.
- 6ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
- 7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
- 8ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
- 9ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
Cross references
- 2 Samuel 13:4 2 ಸಮುವೇಲನು 13:4ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
- Daniel 5:19–21 ದಾನಿಯೇಲನು 5:19–21ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
- Micah 2:1–2 ಮೀಕ 2:1–2ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ. ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Ecclesiastes 8:4 ಪ್ರಸಂಗಿ 8:4ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
- Ecclesiastes 4:1 ಪ್ರಸಂಗಿ 4:1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
- Proverbs 30:31 ಜ್ಞಾನೋಕ್ತಿಗಳು 30:31ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- 1 Samuel 8:4 1 ಸಮುವೇಲನು 8:4ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು
- 1 Samuel 8:14 1 ಸಮುವೇಲನು 8:14ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.
- 1 Kings 21:15–16 1 ಅರಸುಗಳು 21:15–16ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು. ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
Original words (Hebrew)
- Jezebel · H348אִיזֶבֶל ʼÎyzebel
- wife · H802אִשָּׁה ʼishshâh
- said · H559אָמַר ʼâmar
- govern · H6213עָשָׂה ʻâsâh
- kingdom · H4410מְלוּכָה mᵉlûwkâh
- Israel · H3478יִשְׂרָאֵל Yisrâʼêl
- arise · H6965קוּם qûwm
- eat · H398אָכַל ʼâkal
- bread · H3899לֶחֶם lechem
- heart · H3820לֵב lêb
- merry · H3190יָטַב yâṭab
- give · H5414נָתַן nâthan
- vineyard · H3754כֶּרֶם kerem
- Naboth · H5022נָבוֹת Nâbôwth
- Jezreelite · H3158יִזְרְעֵאלִי Yizrᵉʻêʼlîy