Skip to content
ThuthiThuthiThuthi
1 Kings · chapter 21 · verse 9

1 Kings 21:9 in Kannada

ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--

Avalu patragalalli--neevu upavaasavannu prakatamaadi naabotanannu janarolage ettarada sthaladalli nillisi--

1 Kings 21:9 in English

King James Version (KJV)
And she wrote in the letters, saying, Proclaim a fast, and set Naboth on high among the people:
World English Bible (WEB)
She wrote in the letters, saying, “Proclaim a fast, and set Naboth on high among the people.
American Standard Version (ASV)
And she wrote in the letters, saying, Proclaim a fast, and set Naboth on high among the people:
Bible in Basic English (BBE)
And in the letter she said, Let a time of public sorrow be fixed, and put Naboth at the head of the people;
Darby Translation (DBY)
And she wrote in the letter saying, Proclaim a fast, and set Naboth at the head of the people;
Webster's Bible (WBS)
And she wrote in the letters, saying, Proclaim a fast, and set Naboth on high among the people:
Young's Literal Translation (YLT)
and she writeth in the letters, saying, 'Proclaim a fast, and cause Naboth to sit at the head of the people,

Read in context

  1. 7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
  2. 8ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
  3. 9ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
  4. 10ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
  5. 11ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
Read all of 1 Kings 21

Cross references

Original words (Hebrew)

1 Kings 21:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.