Skip to content
ThuthiThuthiThuthi
1 Kings · chapter 22 · verse 10

1 Kings 22:10 in Kannada

ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.

Aadare israayelina arasanoo yehoodada arasanaada yehooshaaphaatanoo vastragalannu dharisi kondu samaaryada baagala mundana kanadalli tanna sinhaasanada mele kulitiddaru; sakala pravaadi galoo avara munde pravaadisidaru.

1 Kings 22:10 in English

King James Version (KJV)
And the king of Israel and Jehoshaphat the king of Judah sat each on his throne, having put on their robes, in a void place in the entrance of the gate of Samaria; and all the prophets prophesied before them.
World English Bible (WEB)
Now the king of Israel and Jehoshaphat the king of Judah were sitting each on his throne, arrayed in their robes, in an open place at the entrance of the gate of Samaria; and all the prophets were prophesying before them.
American Standard Version (ASV)
Now the king of Israel and Jehoshaphat the king of Judah were sitting each on his throne, arrayed in their robes, in an open place at the entrance of the gate of Samaria; and all the prophets were prophesying before them.
Bible in Basic English (BBE)
Now the king of Israel and Jehoshaphat, the king of Judah, were seated on their seats of authority, dressed in their robes, by the doorway into Samaria; and all the prophets were acting as prophets before them.
Darby Translation (DBY)
And the king of Israel and Jehoshaphat the king of Judah, having put on their robes, sat each on his throne, in the open place at the entrance of the gate of Samaria; and all the prophets prophesied before them.
Webster's Bible (WBS)
And the king of Israel and Jehoshaphat the king of Judah sat each on his throne, having put on their robes, in a void place in the entrance of the gate of Samaria; and all the prophets prophesied before them.
Young's Literal Translation (YLT)
And the king of Israel and Jehoshaphat king of Judah are sitting, each on his throne, clothed with garments, in a threshing-floor, at the opening of the gate of Samaria, and all the prophets are prophesying before them.

Read in context

  1. 8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
  2. 9ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
  3. 10ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.
  4. 11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
  5. 12ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
Read all of 1 Kings 22

Cross references

Original words (Hebrew)

1 Kings 22:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.