Skip to content
ThuthiThuthiThuthi
1 Kings · chapter 22 · verse 11

1 Kings 22:11 in Kannada

ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು

Aaga kenaanana maganaada chidkeeyanu tanage kabbinada kombugalannu maadikondu--ivugalinda neenu araamyarannu nirmoola maaduvavaregoo iridu haakuvi endu kartanu heluttaane andanu

1 Kings 22:11 in English

King James Version (KJV)
And Zedekiah the son of Chenaanah made him horns of iron: and he said, Thus saith the LORD, With these shalt thou push the Syrians, until thou have consumed them.
World English Bible (WEB)
Zedekiah the son of Chenaanah made himself horns of iron, and said, “The LORD says, ‘With these you will push the Syrians, until they are consumed.’”
American Standard Version (ASV)
And Zedekiah the son of Chenaanah made him horns of iron, and said, Thus saith Jehovah, With these shalt thou push the Syrians, until they be consumed.
Bible in Basic English (BBE)
And Zedekiah, the son of Chenaanah, made himself horns of iron and said, The Lord says, Pushing back the Aramaeans with these, you will put an end to them completely.
Darby Translation (DBY)
And Zedekiah the son of Chenaanah made for himself horns of iron, and he said, Thus saith Jehovah: With these shalt thou push the Syrians, until thou have exterminated them.
Webster's Bible (WBS)
And Zedekiah the son of Chenaanah made him horns of iron: and he said, Thus saith the LORD, With these shalt thou push the Syrians, until thou hast consumed them.
Young's Literal Translation (YLT)
And Zedekiah son of Chenaanah maketh for himself horns of iron, and saith, 'Thus said Jehovah, By these thou dost push the Aramaeans till they are consumed;'

Read in context

  1. 9ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
  2. 10ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.
  3. 11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
  4. 12ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
  5. 13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
Read all of 1 Kings 22

Cross references

Original words (Hebrew)

1 Kings 22:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.