1 Kings · chapter 22 · verse 13
1 Kings 22:13 in Kannada
ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
Aadare viాkaayehunannu kareyalu hoda dootanu avanige--igo, pravaadigala vaakyagalu onde baayinda arasanige olledanne prakatisuttave; ninna vaakyavu avaralliruva obbana vaakyada haageye irali; olle maatu aadu andanu.
1 Kings 22:13 in English
- King James Version (KJV)
- And the messenger that was gone to call Micaiah spake unto him, saying, Behold now, the words of the prophets [declare] good unto the king with one mouth: let thy word, I pray thee, be like the word of one of them, and speak [that which is] good.
- World English Bible (WEB)
- The messenger who went to call Micaiah spoke to him, saying, “See now, the prophets declare good to the king with one mouth. Please let your word be like the word of one of them, and speak good.”
- American Standard Version (ASV)
- And the messenger that went to call Micaiah spake unto him, saying, Behold now, the words of the prophets [declare] good unto the king with one mouth: let thy word, I pray thee, be like the word of one of them, and speak thou good.
- Bible in Basic English (BBE)
- Now the servant who had gone to get Micaiah said to him, See now, all the prophets with one voice are saying good things to the king; so let your words be like theirs and say good things.
- Darby Translation (DBY)
- And the messenger that went to call Micah spoke to him saying, Behold now, the words of the prophets [declare] good to the king with one assent: let thy word, I pray thee, be like the word of one of them, and speak good.
- Webster's Bible (WBS)
- And the messenger that went to call Micaiah, spoke to him, saying, Behold now, the words of the prophets [declare] good to the king with one mouth: let thy word, I pray thee, be like the word of one of them, and speak [that which is] good.
- Young's Literal Translation (YLT)
- And the messenger who hath gone to call Micaiah hath spoken unto him, saying, 'Lo, I pray thee, the words of the prophets, with one mouth, [are] good towards the king; let it be, I pray thee, thy word as the word of one of them — and thou hast spoken good.'
Read in context
- 11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
- 12ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- 14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- 15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
Cross references
- 1 Corinthians 2:14–16 1 ಕೊರಿಂಥದವರಿಗೆ 2:14–16ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ. ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Psalm 50:21 ಕೀರ್ತನೆಗಳು 50:21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- Amos 7:13–17 ಆಮೋಸ 7:13–17ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ. ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು. ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು. ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Hosea 7:3 ಹೋಶೇಯ 7:3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- Psalm 11:1 ಕೀರ್ತನೆಗಳು 11:1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- Micah 2:6–7 ಮೀಕ 2:6–7ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ. ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
- Psalm 14:1 ಕೀರ್ತನೆಗಳು 14:1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
- Isaiah 30:10–11 ಯೆಶಾಯ 30:10–11ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ. ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
Original words (Hebrew)
- messenger · H4397מֲלְאָךְ mălʼâk
- gone · H1980הָלַךְ hâlak
- call · H7121קָרָא qârâʼ
- Micaiah · H4321מִיכָיְהוּ Mîykâyᵉhûw
- spake · H1696דָבַר dâbar
- saying · H559אָמַר ʼâmar
- words · H1697דָּבָר dâbâr
- prophets · H5030נָבִיא nâbîyʼ
- good · H2896טוֹב ṭôwb
- king · H4428מֶלֶךְ melek
- one · H259אֶחָד ʼechâd
- mouth · H6310פֶּה peh
- word · H1697דָּבָר dâbâr
- word · H1697דָּבָר dâbâr
- one · H259אֶחָד ʼechâd
- speak · H1696דָבַר dâbar
- good · H2896טוֹב ṭôwb