Skip to content
ThuthiThuthiThuthi
1 Kings · chapter 22 · verse 14

1 Kings 22:14 in Kannada

ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.

Adakke viాkaayehu--kartana jeeva daane, kartanu nanage enu heluvano adannu maatanaaduvenu andanu. Heege avanu arasana balige bandanu.

1 Kings 22:14 in English

King James Version (KJV)
And Micaiah said, [As] the LORD liveth, what the LORD saith unto me, that will I speak.
World English Bible (WEB)
Micaiah said, “As the LORD lives, what the LORD says to me, that I will speak.”
American Standard Version (ASV)
And Micaiah said, As Jehovah liveth, what Jehovah saith unto me, that will I speak.
Bible in Basic English (BBE)
And Micaiah said, By the living Lord, whatever the Lord says to me I will say.
Darby Translation (DBY)
And Micah said, As Jehovah liveth, even what Jehovah shall say to me, that will I speak.
Webster's Bible (WBS)
And Micaiah said, [As] the LORD liveth, what the LORD saith to me, that will I speak.
Young's Literal Translation (YLT)
And Micaiah saith, 'Jehovah liveth; surely that which Jehovah saith unto me — it I speak.'

Read in context

  1. 12ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
  2. 13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
  3. 14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
  4. 15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
  5. 16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
Read all of 1 Kings 22

Cross references

Original words (Hebrew)

1 Kings 22:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.