Skip to content
ThuthiThuthiThuthi
1 Kings · chapter 22 · verse 15

1 Kings 22:15 in Kannada

ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.

Arasanu avanige--viాkaaye huve, naavu gilyaadinalliruva raamotina mele yuddhakkehogabahudo hogabaa rado andanu. Ivanu pratyuttaravaagi--hogi saaphalya hondu; kartanu adannu arasana kaiyalli oppisikoduvanu andanu.

1 Kings 22:15 in English

King James Version (KJV)
So he came to the king. And the king said unto him, Micaiah, shall we go against Ramoth-gilead to battle, or shall we forbear? And he answered him, Go, and prosper: for the LORD shall deliver [it] into the hand of the king.
World English Bible (WEB)
When he had come to the king, the king said to him, “Micaiah, shall we go to Ramoth Gilead to battle, or shall we forbear?” He answered him, “Go up and prosper; and the LORD will deliver it into the hand of the king.”
American Standard Version (ASV)
And when he was come to the king, the king said unto him, Micaiah, shall we go to Ramoth-gilead to battle, or shall we forbear? And he answered him, Go up and prosper; and Jehovah will deliver it into the hand of the king.
Bible in Basic English (BBE)
When he came to the king, the king said to him, Micaiah, are we to go to Ramoth-gilead to make war or not? And in answer he said, Go up, and it will go well for you; and the Lord will give it into the hands of the king.
Darby Translation (DBY)
And he came to the king. And the king said to him, Micah, shall we go against Ramoth-Gilead to battle, or shall we forbear? And he said to him, Go up, and prosper; for Jehovah will give it into the hand of the king.
Webster's Bible (WBS)
So he came to the king. And the king said to him, Micaiah, shall we go against Ramoth-gilead to battle, or shall we forbear? And he answered him, Go, and prosper: for the LORD will deliver [it] into the hand of the king.
Young's Literal Translation (YLT)
And he cometh in unto the king, and the king saith unto him, 'Micaiah, do we go unto Ramoth-Gilead, to battle, or do we forbear?' and he saith unto him, 'Go up, and prosper, and Jehovah hath given [it] into the hand of the king.'

Read in context

  1. 13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
  2. 14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
  3. 15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
  4. 16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
  5. 17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
Read all of 1 Kings 22

Cross references

Original words (Hebrew)

1 Kings 22:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.