1 Kings · chapter 22 · verse 16
1 Kings 22:16 in Kannada
ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
Aaga arasanu avanige--neenu kartana hesarinalli satyavannallade berondu nanage helabaaradendu naanu eshtu saari ninage aane idabeku andanu.
1 Kings 22:16 in English
- King James Version (KJV)
- And the king said unto him, How many times shall I adjure thee that thou tell me nothing but [that which is] true in the name of the LORD?
- World English Bible (WEB)
- The king said to him, “How many times do I have to adjure you that you speak to me nothing but the truth in the LORD’s name?”
- American Standard Version (ASV)
- And the king said unto him, How many times shall I adjure thee that thou speak unto me nothing but the truth in the name of Jehovah?
- Bible in Basic English (BBE)
- Then the king said to him, Have I not, again and again, put you on your oath to say nothing to me but what is true in the name of the Lord?
- Darby Translation (DBY)
- And the king said to him, How many times shall I adjure thee that thou tell me nothing but truth in the name of Jehovah?
- Webster's Bible (WBS)
- And the king said to him, How many times shall I adjure thee that thou tell me nothing but [that which is] true in the name of the LORD?
- Young's Literal Translation (YLT)
- And the king saith unto him, 'How many times am I adjuring thee that thou speak nothing unto me but truth in the name of Jehovah?'
Read in context
- 14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- 15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- 16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
- 17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
- 18ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
Cross references
- Matthew 26:63 ಮತ್ತಾಯನು 26:63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
- Jeremiah 42:3–6 ಯೆರೆಮೀಯ 42:3–6ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು. ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು. ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
- 2 Chronicles 18:15 2 ಪೂರ್ವಕಾಲವೃತ್ತಾಂತ 18:15ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Joshua 6:26 ಯೆಹೋಶುವ 6:26ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
- Matthew 22:16–17 ಮತ್ತಾಯನು 22:16–17ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
- Acts 19:13 ಅಪೊಸ್ತಲರ ಕೃತ್ಯಗಳು 19:13ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
- 1 Samuel 14:24 1 ಸಮುವೇಲನು 14:24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.