1 Kings · chapter 22 · verse 17
1 Kings 22:17 in Kannada
ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
Adakka vanu kaayuvavanillada kurigala haageye betta gala mele chadarisalpatta samasta israayelannu nodidenu. Aaga kartanu--ivarige yajamaa nanu illade prati manushyanu tanna tanna manege samaadhaanavaagi hintirigi hogali andanu.
1 Kings 22:17 in English
- King James Version (KJV)
- And he said, I saw all Israel scattered upon the hills, as sheep that have not a shepherd: and the LORD said, These have no master: let them return every man to his house in peace.
- World English Bible (WEB)
- He said, “I saw all Israel scattered on the mountains, as sheep that have no shepherd. The LORD said, ‘These have no master. Let them each return to his house in peace.’”
- American Standard Version (ASV)
- And he said, I saw all Israel scattered upon the mountains, as sheep that have no shepherd: and Jehovah said, These have no master; let them return every man to his house in peace.
- Bible in Basic English (BBE)
- Then he said, I saw all Israel wandering on the mountains like sheep without a keeper; and the Lord said, These have no master: let them go back, every man to his house in peace.
- Darby Translation (DBY)
- And he said, I saw all Israel scattered upon the mountains, as sheep that have no shepherd. And Jehovah said, These have no master: let them return every man to his house in peace.
- Webster's Bible (WBS)
- And he said, I saw all Israel scattered upon the hills, as sheep that have not a shepherd: and the LORD said, These have no master: let them return every man to his house in peace.
- Young's Literal Translation (YLT)
- And he saith, 'I have seen all Israel scattered on the hills as sheep that have no shepherd, and Jehovah saith, These have no master; they turn back each to his house in peace.'
Read in context
- 15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- 16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
- 17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
- 18ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- 19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
Cross references
- Numbers 27:17 ಅರಣ್ಯಕಾಂಡ 27:17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- Matthew 9:36 ಮತ್ತಾಯನು 9:36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- 1 Kings 22:34–36 1 ಅರಸುಗಳು 22:34–36ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು. ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು. ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
- 2 Chronicles 18:16–17 2 ಪೂರ್ವಕಾಲವೃತ್ತಾಂತ 18:16–17ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Acts 10:11–17 ಅಪೊಸ್ತಲರ ಕೃತ್ಯಗಳು 10:11–17ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು. ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
- Jeremiah 50:17 ಯೆರೆಮೀಯ 50:17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Ezekiel 34:4–6 ಯೆಹೆಜ್ಕೇಲನು 34:4–6ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು. ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- Jeremiah 50:6 ಯೆರೆಮೀಯ 50:6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
- Zechariah 10:2 ಜೆಕರ್ಯ 10:2ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
- Jeremiah 23:1–2 ಯೆರೆಮೀಯ 23:1–2ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ. ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Jeremiah 1:11–16 ಯೆರೆಮೀಯ 1:11–16ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು. ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು. ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು. ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು. ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು. ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
Original words (Hebrew)
- said · H559אָמַר ʼâmar
- saw · H7200רָאָה râʼâh
- Israel · H3478יִשְׂרָאֵל Yisrâʼêl
- scattered · H6327פּוּץ pûwts
- hills · H2022הַר har
- sheep · H6629צֹאן tsôʼn
- shepherd · H7462רָעָה râʻâh
- said · H559אָמַר ʼâmar
- master · H113אָדוֹן ʼâdôwn
- return · H7725שׁוּב shûwb
- man · H376אִישׁ ʼîysh
- house · H1004בַּיִת bayith
- peace · H7965שָׁלוֹם shâlôwm