1 Kings · chapter 22 · verse 18
1 Kings 22:18 in Kannada
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
Aaga israayelina arasanu yehoshaaphaata nige--ivanu nannannu kuritu olledannalla, kettaddanne pravaadisuvanendu naanu ninage helalillave andanu.
1 Kings 22:18 in English
- King James Version (KJV)
- And the king of Israel said unto Jehoshaphat, Did I not tell thee that he would prophesy no good concerning me, but evil?
- World English Bible (WEB)
- The king of Israel said to Jehoshaphat, “Didn’t I tell you that he would not prophesy good concerning me, but evil?”
- American Standard Version (ASV)
- And the king of Israel said to Jehoshaphat, Did I not tell thee that he would not prophesy good concerning me, but evil?
- Bible in Basic English (BBE)
- And the king of Israel said to Jehoshaphat, Did I not say that he would not be a prophet of good but of evil?
- Darby Translation (DBY)
- And the king of Israel said to Jehoshaphat, Did I not tell thee that he prophesies no good concerning me, but evil?
- Webster's Bible (WBS)
- And the king of Israel said to Jehoshaphat, Did I not tell thee that he would prophesy no good concerning me, but evil?
- Young's Literal Translation (YLT)
- And the king of Israel saith unto Jehoshaphat, 'Have I not said unto thee, He doth not prophesy of me good, but evil?'
Read in context
- 16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
- 17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
- 18ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- 19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
- 20ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
Cross references
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- Luke 11:45 ಲೂಕನು 11:45ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Proverbs 10:24 ಜ್ಞಾನೋಕ್ತಿಗಳು 10:24ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
- Proverbs 27:22 ಜ್ಞಾನೋಕ್ತಿಗಳು 27:22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.