1 Kings · chapter 22 · verse 20
1 Kings 22:20 in Kannada
ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
Aaga kartanu--ahaabanu hogi gilyaadina raamo tina baliyalli beeluva haage avanannu marulu golisuvavanu yaaru andanu.
1 Kings 22:20 in English
- King James Version (KJV)
- And the LORD said, Who shall persuade Ahab, that he may go up and fall at Ramoth-gilead? And one said on this manner, and another said on that manner.
- World English Bible (WEB)
- The LORD said, ‘Who will entice Ahab, that he may go up and fall at Ramoth Gilead?’ One said one thing, and another said another.
- American Standard Version (ASV)
- And Jehovah said, Who shall entice Ahab, that he may go up and fall at Ramoth-gilead? And one said on this manner; and another said on that manner.
- Bible in Basic English (BBE)
- And the Lord said, How may Ahab be tricked into going up to Ramoth-gilead to his death? And one said one thing and one another.
- Darby Translation (DBY)
- and Jehovah said, Who shall entice Ahab that he may go up and fall at Ramoth-Gilead? And one said after this manner, and another said after that manner.
- Webster's Bible (WBS)
- And the LORD said, Who shall persuade Ahab, that he may go up and fall at Ramoth-gilead? And one said in this manner, and another said in that manner.
- Young's Literal Translation (YLT)
- and Jehovah saith, Who doth entice Ahab, and he doth go up and fall in Ramoth-Gilead? and this one saith thus, and that one is saying thus.
Read in context
- 18ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- 19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
- 20ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
- 21ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
- 22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
Cross references
- Ezekiel 14:9 ಯೆಹೆಜ್ಕೇಲನು 14:9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
- Job 12:16 ಯೋಬನು 12:16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
- Jeremiah 4:10 ಯೆರೆಮೀಯ 4:10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?