Skip to content
ThuthiThuthiThuthi
1 Kings · chapter 22 · verse 21

1 Kings 22:21 in Kannada

ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.

Obbanu heegeyoo mattobbanu haageyoo heluttiruvaaga ondu aatmavu horatu bandu kartana munde nintu--naanu avanannu marulugolisuttene anditu.

1 Kings 22:21 in English

King James Version (KJV)
And there came forth a spirit, and stood before the LORD, and said, I will persuade him.
World English Bible (WEB)
A spirit came out and stood before the LORD, and said, ‘I will entice him.’
American Standard Version (ASV)
And there came forth a spirit, and stood before Jehovah, and said, I will entice him.
Bible in Basic English (BBE)
Then a spirit came forward and took his place before the Lord and said, I will get him to do it by a trick.
Darby Translation (DBY)
And there came forth a spirit, and stood before Jehovah, and said, I will entice him.
Webster's Bible (WBS)
And there came forth a spirit, and stood before the LORD, and said, I will persuade him.
Young's Literal Translation (YLT)
'And the spirit goeth out, and standeth before Jehovah, and saith, I — I do entice him; and Jehovah saith unto him, By what?

Read in context

  1. 19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
  2. 20ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
  3. 21ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
  4. 22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
  5. 23ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
Read all of 1 Kings 22

Cross references

Original words (Hebrew)

1 Kings 22:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.