Skip to content
ThuthiThuthiThuthi
1 Kings · chapter 22 · verse 23

1 Kings 22:23 in Kannada

ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.

Adakke aatanu--neenu ava nannu marulugolisuvi mattu jayisuvi. Neenu hogi haage maadu andanu. Aadadarinda igo, eega kartanu ee ellaa ninna pravaadigala baayiyalli sullaada aatmavannu ittiddaane; ida llade kartanu ninnannu kuritu kedannu heliddaane andanu.

1 Kings 22:23 in English

King James Version (KJV)
Now therefore, behold, the LORD hath put a lying spirit in the mouth of all these thy prophets, and the LORD hath spoken evil concerning thee.
World English Bible (WEB)
Now therefore, behold, the LORD has put a lying spirit in the mouth of all these your prophets; and the LORD has spoken evil concerning you.”
American Standard Version (ASV)
Now therefore, behold, Jehovah hath put a lying spirit in the mouth of all these thy prophets; and Jehovah hath spoken evil concerning thee.
Bible in Basic English (BBE)
And now, see, the Lord has put a spirit of deceit in the mouth of all these your prophets; and the Lord has said evil against you.
Darby Translation (DBY)
And now, behold, Jehovah has put a lying spirit in the mouth of all these thy prophets, and Jehovah has spoken evil concerning thee.
Webster's Bible (WBS)
Now therefore, behold, the LORD hath put a lying spirit in the mouth of all these thy prophets, and the LORD hath spoken evil concerning thee.
Young's Literal Translation (YLT)
And now, lo, Jehovah hath put a spirit of falsehood in the mouth of all these thy prophets, and Jehovah hath spoken concerning thee — evil.'

Read in context

  1. 21ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
  2. 22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
  3. 23ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
  4. 24ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
  5. 25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
Read all of 1 Kings 22

Cross references

Original words (Hebrew)

1 Kings 22:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.